ದಿವ್ಯಾಂಗ ಚೇತನರೊಂದಿಗೆ ನಾವು – ನೀವು – ಎಲ್ಲರೂ…….
ಕಣ್ಣಿದ್ದು ಕುರುಡರು ನಾವು……….. ಅನುಕಂಪದ ಜೊತೆ ಅವಕಾಶವನ್ನೂ ನೀಡಿ, ಸಹಾನುಭೂತಿಯ ಜೊತೆ ಸದಾಶಯವೂ ಇರಲಿ, ಕರುಣೆಯ ಜೊತೆ ಸಹಕಾರವೂ ಇರಲಿ………… ವಿಶ್ವ…
ತಾಲೂಕು ಕಚೇರಿ ಹಾಗೂ ಎಸಿ ಕಚೇರಿಯಲ್ಲಿ ಅಕ್ರಮ, ಭ್ರಷ್ಟಾಚಾರ ಆರೋಪ: ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ ಆಗ್ರಹಿಸಿ ಇಂದು(ಡಿ.4) ಎಸಿ ಕಚೇರಿ ಮುಂದೆ ಸಿಪಿಐಎಂ ಪ್ರತಿಭಟನೆ
ದೊಡ್ಡಬಳ್ಳಾಪುರ: ತಾಲ್ಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಅಕ್ರಮ, ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ಸರಿಪಡಿಸುವಂತೆ ಹಾಗೂ ಜನ ಸ್ನೇಹಿ ಆಡಳಿತ ವ್ಯವಸ್ಥೆಗೆ…
ವಾರದ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
ಕೋಲಾರ: ವಾರದ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಕೋಲಾರ ನಗರದ ಕೋಲಾರಮ್ಮ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನವೆಂಬರ್ -27 ರಂದು ಕೋಲಾರದ ಟಮಕ…
ಇ-ಖಾತಾ, ಮ್ಯೂಟೇಷನ್ ವರ್ಗಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಬಿಲ್ ಕಲೆಕ್ಟರ್: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ ಪ್ರದೀಪ್
ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಕ್ಷಾ.ವಿ ರವರ ತಂದೆಯವರ ಹೆಸರಿನಲ್ಲಿ ಖಾಲಿ ನಿವೇಶನವಿದ್ದು, ನಿವೇಶನಕ್ಕೆ ಇ-ಖಾತಾ ಮತ್ತು ಮ್ಯೂಟೇಷನ್ ವರ್ಗಾವಣೆ ಮಾಡಿಕೊಡಲು…
ಕೊನಘಟ್ಟದ ವೀರಗಲ್ಲು ಹಾಗೂ ಮಾಸ್ತಿಗಲ್ಲು (ವೀರಣೇಶ್ವರ ದೇವಸ್ಥಾನ) ಶಿಲೆಗಳನ್ನು ಜೀರ್ಣೋದ್ಧಾರಕ್ಕಾಗಿ ಸ್ಥಳ ನೀಡುವಂತೆ ಒತ್ತಾಯ: ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಕ್ಯಾರೆ ಎನ್ನದ ಅಧಿಕಾರಿಗಳು: ಗ್ರಾಮಸ್ಥರ ಆಕ್ರೋಶ
ಪುರಾತನ ಕಾಲದ ವೀರಗಲ್ಲುಗಳನ್ನು ಸಂರಕ್ಷಣೆ ಮಾಡಬೇಕೆಂದು ಸರ್ಕಾರದ ಆದೇಶವಿದ್ದು, ಕೊನಘಟ್ಟ ಗ್ರಾಮದಲ್ಲಿರುವ ಪುರಾತನ ಕಾಲದ ವೀರಗಲ್ಲು ಹಾಗೂ ಮಾಸ್ತಿಗಲ್ಲು (ವೀರಣೇಶ್ವರ ದೇವಸ್ಥಾನ)…
ರೈತರ ರಾಗಿ ರಕ್ಷಣೆಗೆ ಉಚಿತ ಟಾರ್ಪಲ್ ವಿತರಿಸುವಂತೆ ರೈತ ಸಂಘದಿಂದ ಪ್ರತಿಭಟನೆ
ಕೋಲಾರ: ಸರ್ಕಾರದಿಂದ ಬರುವ ಟಾರ್ಪಲ್ ಅನ್ನು ಕಾಳಸಂತೆಯಲ್ಲಿ ಮಾರಾಟ ದಂಧೆಗೆ ಕಡಿವಾಣ ಹಾಕಿ ರಾಗಿ ರಕ್ಷಣೆ ಮಾಡಲು ಕೃಷಿ ಇಲಾಖೆಯಿಂದ ಉಚಿತವಾಗಿ…
ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವದಿಂದ ಕಾಣಿ- ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್
ಸಮಾಜದಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಹಾಗೂ ಜ್ಞಾನ ಇರುತ್ತದೆ, ಅದನ್ನು ಗುರುತಿಸಿ…
ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ-ಸಿಎಂ ಸಿದ್ದರಾಮಯ್ಯ
ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡಲಾಗುವುದು ಎಂದು ಸಿಎಂ…
93 ವರ್ಷ ವಯಸ್ಸಿನ ಮಹಿಳೆಗೆ ಅನೇಕ ಸಹ-ಅಸ್ವಸ್ಥತೆ: ಹೃದಯದ ಕಾಯಿಲೆಗಾಗಿ TAVI ಕಾರ್ಯವಿಧಾನಕ್ಕೆ ಒಳಪಟ್ಟ ಮಹಿಳೆಗೆ ಕೇವಲ 30 ನಿಮಿಷಗಳಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಬೆಂಗಳೂರು, 03 ಡಿಸೆಂಬರ್ 2024: ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯು ತೀವ್ರವಾದ ಕ್ಯಾಲ್ಸಿಫಿಕ್ ಮಹಾಪಧಮನಿಯ ಸ್ಟೆನೋಸಿಸ್ (ಕ್ಯಾಲ್ಸಿಯಂ ಶೇಖರಣೆಯಿಂದಾಗಿ ಹೃದಯದ ಕವಾಟದ…
ಬೈಕಿನ ಸೈಲೆನ್ಸರ್ ಮಾರ್ಪಡುಗೊಳಿಸಿ ಸಂಚಾರಿ ನಿಯಮ ಉಲ್ಲಂಘನೆ: ಸವಾರನಿಗೆ ಬಿತ್ತು ರೂ 25,500 ಫೈನ್
ಸವಾರನೊಬ್ಬ ಬೈಕ್ ನ ಸೈಲೆನ್ಸರನ್ನು ಮಾರ್ಪಡುಗೊಳಿಸಿರುವುದಕ್ಕೆ ಮತ್ತು ಸೈಡ್ ಮಿರರ್, ಹಿಂಬದಿ ಇಂಡಿಕೇಟರ್ ಮತ್ತು ಹೊಗೆ ತಪಾಸಣಾ ಪತ್ರ ಹೊಂದಿಲ್ಲದ ಕಾರಣ…