ಪಿಎಲ್‌ಡಿ ಬ್ಯಾಂಕ್ ಸಾಲ ವಸೂಲಾತಿಯಲ್ಲಿ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನದೊಂದಿಗೆ 90.49. ಲಕ್ಷ ನಿವ್ವಳ ಲಾಭ
ಕೋಲಾರ: ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ 90,49,439 ಲಕ್ಷ ಲಾಭ ಗಳಿಸಿದ್ದು ಅಲ್ಲದೇ ಸಾಲ ವಸೂಲಾತಿಯಲ್ಲಿ ಜಿಲ್ಲೆಗೆ ದ್ವೀತಿಯ ಸ್ಥಾನವನ್ನು ಪಡೆದಿದೆ ಎಂದು…
ಮ್ಯಾರಥಾನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ
ನಗರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎರಡು ಪ್ರಥಮ ಬಹುಮಾನವನ್ನು ಪಡೆದಿದ್ದಾರೆ. ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು…
ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಕೆ.ವಿ.ನಾಗರಾಜ್ ಆಯ್ಕೆ: ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು- ಕೆಆರ್ ಎಸ್ ಬೆಂ. ಗ್ರಾ ಜಿಲ್ಲಾಧ್ಯಕ್ಷ ಶಿವಶಂಕರ್
ಕೆಆರ್ ಎಸ್ ಪಕ್ಷದ ತಾಲೂಕು ಘಟಕದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ಮುಖಂಡರು ಪಕ್ಷದ ತತ್ವ ಸಿದ್ಧಾಂತಗಳ ಅನುಗುಣವಾಗಿ…
ಐಫೋನ್ 16 ಆವೃತ್ತಿಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ: ಐಫೋನ್ 16 ಖರೀದಿಸಲು ಮುಗಿಬಿದ್ದ ಜನ: ಬೆಳಗ್ಗೆ 5 ಗಂಟೆಯಿಂದಲೆ ಐಫೋನ್ ಸ್ಟೋರ್ ಗಳ ಮುಂದೆ ಜನ ಜಮಾವಣೆ
ಮಹಾರಾಷ್ಟ್ರ: ಐಫೋನ್ 16 ಆವೃತ್ತಿಯ ಮೊಬೈಲ್ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ದೆಹಲಿ ಹಾಗೂ ಮುಂಬೈನ ಐಫೋನ್ ಸ್ಟೋರ್ ಗಳಲ್ಲಿ ಮಾತ್ರ…
ಅಯೋಧ್ಯೆ ರಾಮನ ದರ್ಶನಕ್ಕೆ ಪಯಣ ಬೆಳೆಸಿದ “ಬಸಪ್ಪ”
ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಅಷ್ಟು ದೂರ ಹಗಲು ರಾತ್ರಿ ಎನ್ನದೇ ರಾಮನ ದರ್ಶನ…
ಆತ್ಮಸಾಕ್ಷಿ – ಆತ್ಮವಿಮರ್ಶೆ – ಆತ್ಮಾವಲೋಕನ….ಇದೇ ಅಂತರಂಗ ಶುದ್ಧಿ……
ಆತ್ಮಸಾಕ್ಷಿ – ಆತ್ಮವಿಮರ್ಶೆ – ಆತ್ಮಾವಲೋಕನ – ಎಂದರೆ ಏನು ? ಅದಕ್ಕಿರುವ ಮಾನದಂಡಗಳೇನು ? ಅದನ್ನು ಸಾಧಿಸುವುದು ಹೇಗೆ ?…
ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ) ಮತ್ತು ಮೀನಿನ ಎಣ್ಣೆ (FishOil) ಬಳಕೆ ದೃಢ
ತಿರುಪತಿಯಲ್ಲಿರುವ ವಿಶ್ವವಿಖ್ಯಾತ ತಿರುಮಲ ದೇವಸ್ಥಾನದಲ್ಲಿ ತಿರುಪತಿಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು (ಗೋಮಾಂಸ ಟ್ಯಾಲೋ BeefTallow) ಮತ್ತು ಮೀನಿನ ಎಣ್ಣೆ (FishOil) ಅನ್ನು…
ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ…….
ಹೀಗೆ ಬಹಳ ಹಿಂದಿನಿಂದಲೂ ಮತ್ತು ಈಗಲೂ ಸಹ ಅನೇಕ ತತ್ವಜ್ಞಾನಿಗಳು, ಸಾಹಿತಿಗಳು, ಪತ್ರಕರ್ತರು, ವಿರಹಿಗಳು, ಭಾವನಾ ಜೀವಿಗಳು, ಮುಂತಾದವರು ಆಗಾಗ ಹೇಳುತ್ತಲೇ…
ಚಿಕ್ಕನಹಳ್ಳಿ ಡೇರಿಗೆ 2.33 ಲಕ್ಷ ನಿವ್ವಳ ಲಾಭ
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯು…