ಪಂಚಾಯತಿ ಕಾರ್ಯದರ್ಶಿಯ ಬ್ಯಾಂಕ್ ಖಾತೆ ಹ್ಯಾಕ್; 8 ಲಕ್ಷ ರೂ. ವಂಚನೆ
ಮುರ್ಡೇಶ್ವರ: ಸೈಬರ್ ವಂಚಕರು ಪಂಚಾಯತ್ ಕಾರ್ಯದರ್ಶಿಯೊಬ್ಬರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ, ಅವರ ಎಲೆಕ್ಟ್ರಾನಿಕ್ ರುಜುವಾತುಗಳನ್ನು (Credential) ಬಳಸಿ ಬರೋಬ್ಬರಿ 8…
ಜೆಡಿಎಸ್ ಕಚೇರಿಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ
ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ದೊಡ್ಡಬಳ್ಳಾಪುರ ನಗರದ ಜೆಡಿಎಸ್ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ…
ಎಲ್ಲಾ ಧರ್ಮಗಳ ದೇವ ಮಂದಿರಗಳ ವಾಸ್ತು…..
ಎಲ್ಲಾ ಧರ್ಮಗಳ ದೇವ ಮಂದಿರಗಳ ವಾಸ್ತು….. ಕೃತಕ ಮಕರ ಜ್ಯೋತಿ…. ಸಹಜ ಸೂರ್ಯ ರಶ್ಮಿಯ ಸ್ಪರ್ಶ… ನಂಬಿಕೆ – ವಾಸ್ತವ –…
ಭೋವಿ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರಬೇಕು- ಸಂಸದ ಎಂ.ಮಲ್ಲೇಶ್ ಬಾಬು
ಕೋಲಾರ: ಭೋವಿ ಜನಾಂಗವು ಹಿಂದಿನಿಂದಲೂ ವಿದ್ಯಾಭ್ಯಾಸದ ಕಡೆ ಗಮನ ಹರಿಸದೆ ಕಲ್ಲು, ಮಣ್ಣು, ಕೆರೆ ಕಟ್ಟೆಗಳನ್ನು ಕಟ್ಟುವ ಕೆಲಸವನ್ನು ಮಾಡಿಕೊಂಡು ಜೀವನ…
ಶಾಲಾ- ಕಾಲೇಜು ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು
ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಸುತ್ತ 100 ಗಜ ಅಂತರದಲ್ಲಿ ತಂಬಾಕು ಮಾರಾಟ ನಿಷೇಧ ಮಾಡಲಾಗಿದ್ದು, ತಂಬಾಕು ಮಾರಾಟ ಮಾಡುತ್ತಿದ್ದಲ್ಲಿ ಅಂತವರ…
ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನ: ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯ ದರ್ಶನ ಪಡೆದ ಲಕ್ಷಾಂತರ ಭಕ್ತರು
ಇಂದು ಸಂಜೆ 6.45ಕ್ಕೆ ಸರಿಯಾಗಿ ಶಬರಿಮಲೆಯಿಂದ 5-8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ. ಲಕ್ಷಾಂತರ ಭಕ್ತರು ಶಬರಿಮಲೆಯ…
ಕುಡಿಯಲು ನೀರು ಕೇಳುವ ನೆಪದಲ್ಲಿ ಸರಗಳ್ಳತನ ಪ್ರಕರಣ- ಮೂವರು ಆರೋಪಿಗಳ ಬಂಧನ, 7,11,000 ರೂ. ಮೌಲ್ಯದ 59.3 ಗ್ರಾಂ ಚಿನ್ನದ ಒಡವೆ ವಶ
2025ರ ಸೆ.25 ರಂದು ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೂನಮುದ್ದನಹಳ್ಳಿ ಗ್ರಾಮದಲ್ಲಿ, ಮನೆಯಲ್ಲಿದ್ದ ವೃದ್ದೆಯ ಬಳಿ ಬಂದು ಕುಡಿಯಲು ನೀರು…
ಬಾಶೆಟ್ಟಿಹಳ್ಳಿ ಒರಿಸ್ಸಾ ಯುವಕನ ಕೊಲೆ ಪ್ರಕರಣ: ದಕ್ಷ ಪೊಲೀಸ್ ಅಧಿಕಾರಿಯಿಂದ ನಿರಪರಾಧಿಗೆ ಸಿಕ್ತು ಮರುಜೀವ: ಹಾಗಾದರೆ ಕೊಲೆ ಮಾಡಿದ್ಯಾರು….? ಆರೋಪಿಗಳ ಜಾಡು ಹಿಡಿದಿದ್ದು ಹೇಗೆ…? ಯಾವ ಕಾರಣಕ್ಕೆ ಕೊಲೆ ಆಯ್ತು…? ಇಲ್ಲಿದೆ ಇಂಚಿಂಚು ಮಾಹಿತಿ
ನೂರು ಜನ ಅಪರಾಧಿಗಳಿಗೆ ಶಿಕ್ಷೆಯಾಗದೇ ಇದ್ದರೂ ಸರಿ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎನ್ನುವುದು ನ್ಯಾಯಾಂಗದ ನೀತಿ. ಅಪರಾಧಿಗಳಿಗೆ ಶಿಕ್ಷೆಯಾಗಬಾರದು ಎಂದು…
ಕೊಲೆ ಆರೋಪಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು
ಆತ ಎರಡು ಮದುವೆ ಆಗಿದ್ದನಂತೆ. ಆದರೆ ಸಂಸಾರದಲ್ಲಿ ಸಮಸ್ಯೆ ಇದೆ ಎಂದು ಮೂರನೇ ಹೆಣ್ಣಿನ ಜೊತೆಯಲ್ಲಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಂತೆ. ಆದರೆ…
ಸುಗ್ಗಿ – ಹುಗ್ಗಿ – ಪೊಂಗಲ್…… ಹಬ್ಬಗಳೇ ಭಾರತದ ಸಾಂಸ್ಕೃತಿಕ ಉತ್ಸವಗಳು…..
ನಂಬಿಕೆ, ಭಕ್ತಿ, ಸಂಸ್ಕೃತಿ, ಸಂಪ್ರದಾಯಗಳ ಹಿನ್ನೆಲೆಯಲ್ಲಿ ರಚಿತವಾಗಿರುವ ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಹಬ್ಬಗಳಿಗೆ ಬಹಳ ಮಹತ್ವವಿದೆ. ಕೇವಲ ಧಾರ್ಮಿಕವಾಗಿ ಮಾತ್ರವಲ್ಲದೆ ಪ್ರಾಕೃತಿಕ…