ಸಿದ್ದರಾಮಯ್ಯಗೆ ನ್ಯಾಯಾಲಯ ಮೇಲೆ ಗೌರವ ಇದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ-ಓಂಶಕ್ತಿ ಚಲಪತಿ ಒತ್ತಾಯ

ಕೋಲಾರ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿದೆ. ಕಾನೂನಿಗೆ ಗೌರವ ಕೊಟ್ಟು ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ…

ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ರೈತ ಸಂಘ ಮನವಿ

ಕೋಲಾರ: ಮೂರು ತಿಂಗಳಿಂದ ಮಕ್ಕಳಿಗೆ ಬಾದಿಸುತ್ತಿರುವ ವೈರಲ್ ಪೀವರ್ ನಿಯಂತ್ರಣಕ್ಕೆ ವಿಶೇಷ ವೈದ್ಯರ ತಂಡ ರಚನೆ ಮಾಡಿ ಗ್ರಾಮೀಣ ಪ್ರದೇಶದ ಬಡವರ…

ಹೆದ್ದಾರಿ ಡಾಬಾಗಳ ಬಳಿ ಖದೀಮರಿಂದ ದರೋಡೆ ಸ್ಕೇಚ್: ಸ್ವಲ್ಪ ಯಾಮಾರಿದ್ರೆ ಚಾಕು ತೋರಿಸಿ, ಬೆದರಿಸಿ ಹಣ, ಚಿನ್ನಾಭರಣ, ಮೊಬೈಲ್ ಎಗರಿಸುವ ದರೋಡೆಕೋರರು….ಇರಲಿ ಎಚ್ಚರಿಕೆ….

ಹೆದ್ದಾರಿಗಳಲ್ಲಿ ಹೋಗುವ ವಾಹನ ಸವಾರರು ಮಧ್ಯಾಹ್ನ ಮತ್ತು ರಾತ್ರಿ ವೇಳೆ ಡಾಬಾಗಳ ಬಳಿ ವಾಹನ ನಿಲ್ಲಿಸಿ ಊಟ ಮಾಡಿ ಹೋಗುವುದು ಸಹಜ.…

ಪ್ರಧಾನಿ ಮೋದಿಯವರೇ… ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ- ಸಿಎಂ ಸಿದ್ದರಾಮಯ್ಯ

‘‘ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ…

ನಿಗದಿತ ಸಮಯಕ್ಕೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣ ಬಿಡುಗಡೆಗೆ ಅಂಗನವಾಡಿ ನೌಕರರ ಒತ್ತಾಯ

ಕೋಲಾರ: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಯಂಗೊಳಿಸುವ ಜೊತೆಗೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣವನ್ನು ನಿಗದಿತ ಸಮಯಕ್ಕೆ…

ಮಧ್ಯವರ್ತಿಗಳನ್ನು ದೂರವಿಟ್ಟು ನೇರವಾಗಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಿರಿ-ಮೋಹನ್ ರಾವ್

ಕೋಲಾರ: ಮಹಿಳೆಯರು ಸ್ವಾವಲಂಬನೆಯ ಬದುಕನ್ನು ರೂಪಿಸಿಕೊಳ್ಳುವುದರ ಮೂಲಕ ಆರ್ಥಿಕವಾಗಿ ಸಬಲರಾಗಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಾನಾ ಯೋಜನೆಗಳನ್ನು ಜಾರಿ ಮಾಡಿದ್ದು…

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ- ಸಿಎಂ ಸಿದ್ದರಾಮಯ್ಯ

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಬಿಜೆಪಿ ಸರ್ಕಾರ…

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿಸಿ ಕಚೇರಿ ಬಳಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಠಾವಧಿ ಮುಷ್ಕರ

ಗ್ರಾಮ ಆಡಳಿತಾಧಿಕಾರಿಗಳ ಮೂಲಭೂತ ಸೌಕರ್ಯ ಒದಗಿಸುವಂತೆ  ಹಾಗೂ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಠಾವಧಿ ಮುಷ್ಕರ…

ತೋಗರಿ, ಅವರೆ, ಹಳಸಂದೆ, ರಾಗಿ ಜೊತೆಗೆ ಗಾಂಜಾ ಗಿಡ ಬೆಳೆಸಿದ ಐನಾತಿ: 92 ಸಾವಿರ ರೂ. ಮೌಲ್ಯದ 8 ಕೆಜಿ 700 ಗ್ರಾಂ ತೂಕದ, ಒಟ್ಟು 568 ಗಾಂಜಾ ಗಿಡಗಳ ವಶ

ತೋಗರಿ, ಅವರೆ, ಹಳಸಂದೆ, ರಾಗಿ ಜೊತೆಗೆ ಸಾಲಾಗಿ ಗಾಂಜಾ ಗಿಡಗಳನ್ನು ಬೆಳೆಸಿ, ಅವುಗಳಿಗೆ ಗೊಬ್ಬರ ಹಾಕಿ ಪೋಷಣೆ ಮಾಡಿ ಬೆಳೆಸಿರುವುದನ್ನು ಗ್ರಾಮಾಂತರ…

ಒಳ ಮೀಸಲಾತಿ……..ಶಾಶ್ವತವಾಗಿ ಸಮಾನತೆ ನೆಲಸುವವರೆಗೂ ಮೀಸಲಾತಿ ಅವಶ್ಯಕತೆ ಇದ್ದೇ ಇರುತ್ತದೆ

ಸುಮಾರು ವರ್ಷಗಳ ಹಿಂದೆ, ಅಂದರೆ ಸುಮಾರು 80/90 ರ ದಶಕದ ಆಸುಪಾಸಿನಲ್ಲಿ ನಿಧಾನವಾಗಿ ಒಳಗೊಳಗೆ ಗುಸು-ಗುಸು ಪ್ರಾರಂಭವಾದ ಒಳ ಮೀಸಲಾತಿ ಚರ್ಚೆ…

error: Content is protected !!