ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ: ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರು- ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ…

ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ‌ ಕಾರ್ಯಾಚರಣೆ: ವಿದೇಶದಿಂದ ಅಕ್ರಮವಾಗಿ ಪ್ರಾಣಿಗಳ ಸಾಗಾಟ: ಇಬ್ಬರ ಬಂಧನ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಪ್ರಾಣಿಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ವಿಮಾನದಲ್ಲಿ…

ನಾಳೆ(ನ.17) ನಗರ ಹಾಗೂ ಗ್ರಾಮೀಣ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ…..

ದೊಡ್ಡಬಳ್ಳಾಪುರ ನಗರದಲ್ಲಿ ನಾಳೆ(ನ.17) ಭಾನುವಾರದಂದು 220/66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು…

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ತೊಂಡೆಬಾವಿ ಮತ್ತು ಮಾಕಳಿ ದುರ್ಗ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಯಸ್ಸು:…

ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮಒನ್ ಕೇಂದ್ರಗಳಲ್ಲಿ ಲಭ್ಯ

ಎಲ್ಲಾ ಪೋಸ್ಟ್ ಆಫೀಸ್ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕುವಂತೆ ಮಾಡಲು ಗ್ರಾಮಒನ್ ಕೇಂದ್ರದಲ್ಲಿ ಭಾರತೀಯ ಪೋಸ್ಟ್ ಆಫೀಸ್ ಸೇವೆಗಳನ್ನು ಕಲ್ಪಿಸಲಾಗಿದ್ದು ಸಾರ್ವಜನಿಕರು…

ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ದಂಡ

ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಫ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ…

ಸೈಬರ್ ಹೂಡಿಕೆ ವಂಚನೆ ಪ್ರಕರಣ: ರಾಜಸ್ಥಾನದ 4 ಜನರನ್ನ ಬಂಧನ

ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯು ಸೈಬರ್ ಹೂಡಿಕೆ ವಂಚನೆ ಪ್ರಕರಣದಲ್ಲಿ ರಾಜಸ್ಥಾನದ 4 ಜನರನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ…

ಉಳುಮೆ ಮಾಡುವಾಗ ಪುರಾತನ ವಿಗ್ರಹ ಪತ್ತೆ: ವೀರಭದ್ರೇಶ್ವರ ಅಥವಾ ಚೆನ್ನಕೇಶವ ದೇವರ ವಿಗ್ರಹವೆಂಬ ಶಂಕೆ

ಗೌರಿಬಿದನೂರು ತಾಲೂಕಿನ ಮೇಳ್ಯಾ ಗ್ರಾಮದ ರೈತ ರಾಜು ಅವರ ತೋಟದಲ್ಲಿ ಪುರಾತನ ವಿಗ್ರಹವು ಬೆಳಕಿಗೆ ಬಂದಿದೆ. ಗ್ರಾಮದ ರೈತ ರಾಜು ಟ್ರಾಕ್ಟರ್…

ಸರ್ಕಾರಿ ಶಾಲಾ ಮಕ್ಕಳಿಗೆ ಸ್ಪೋರ್ಟ್ಸ್ ಸಮವಸ್ತ್ರ ವಿತರಣೆ

ಬೆಂಗಳೂರು ಉತ್ತರ ವಲಯ, ನಾಗಸಂದ್ರ ಅಂಚೆ ವ್ಯಾಪ್ತಿಯ ದೊಡ್ಡಬಿದರಕಲ್ಲಿನ ಸರ್ಕಾರಿ ಹಿರಿಯ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿ ಮತ್ತು…

ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ ಮತ್ತು ಪ್ರಮೋಷನ್‌ಗೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ…

error: Content is protected !!