ಬಿರಿಯಾನಿಗಾಗಿ ಮಿಡ್ ನೈಟ್ ರೈಡ್ ಬಂದವರು ದುರ್ಮರಣ
ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ…
ಘಾಟಿ ಸುಬ್ರಹ್ಮಣ್ಯ ದೇಗುಲ ಸಮೀಪ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನ
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ… ಮಾ.25ರ…
111.355 ಕೆ.ಜಿ ಗಾಂಜಾ ನಾಶ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ ವಿಭಾಗದ…
ಏ.12ಕ್ಕೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ ಪ್ರವೇಶ…
ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಪ್ರಾರಂಭಕ್ಕೆ ಕ್ರಮಕೈಗೊಳ್ಳಲು ಶಾಸಕ ಧೀರಜ್ ಮುನಿರಾಜ್ ಮನವಿ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು ಕ್ರಮ…
ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಗಂಡ ಕಿರುಕುಳ ಆರೋಪ: ಗಂಡನ ವಿರುದ್ಧ ಹೆಂಡತಿ ದೂರು
ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ… ಚಿಕ್ಕಬಳ್ಳಾಪುರದ…
ಸಂಕಷ್ಟದಿಂದ ಸುಸ್ಥಿತಿಗೆ – ವೈದ್ಯಕೀಯದ ಅದ್ಭುತ ಸಾಧನೆ
ಬೆಂಗಳೂರು, ವೈಟ್‌ಫೀಲ್ಡ್ : ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ ವೈಟ್‌ಫೀಲ್ಡ್‌ನ…
ಅಪಘಾತ: ಮಹಿಳೆ ಬಲಿ ಪ್ರಕರಣ: ಡಿಕ್ಕಿ ಹೊಡೆದ ವಾಹನ, ಡ್ರೈವರ್ ಹಾಗೂ ಮೃತಳ ಗುರುತು ಪತ್ತೆ
ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್(ಶಿವಪುರ ಗೇಟ್) ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ ದಾರಿಯಲ್ಲಿದ್ದ ಮಹಿಳೆಗೆ ಕೋಳಿ ಸಾಗಿಸುವ ಐಷರ್ ವಾಹನವು…
ಹಿಟ್ & ರನ್ ಗೆ ಮಹಿಳೆ ಬಲಿ
ಹಿಟ್ & ರನ್ ಗೆ ಮಹಿಳೆ ಬಲಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್ ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ…
ಇನ್ನೊಬ್ಬರ ಅಭಿಪ್ರಾಯ ಪಡೆದು ಬದುಕುವುದನ್ನು ಬಿಡಬೇಕು- ಖ್ಯಾತ ಮನಃಶಾಸ್ತ್ರಜ್ಞೆ ಮತ್ತು ಪ್ರೇರಕ ಭಾಷಣಗಾರ್ತಿ ಡಾ.ಪದ್ಮಾಕ್ಷಿ ಲೋಕೇಶ್
83% ರಷ್ಟು ಮನಷ್ಯ ಒತ್ತಡದಲ್ಲಿ ಜೀವನ ನಡೆಸುತ್ತಿದ್ದಾನೆ. ಇದರಿಂದ ವಿಧವಿಧ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ.. ಮನಸ್ಸು, ದೇಹವನ್ನು ಹತೋಟಿಯಲ್ಲಿಟ್ಟುಕೊಂಡರೆ ಉತ್ತಮ. ಆದ್ದರಿಂದ ಊಟವನ್ನು…