ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತ- ಎಲ್ಲಾ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತಗೊಳಿಸುವ ಭಾಗವಾಗಿ ಬೆoಗಳೂರು ಗ್ರಾಮಾoತರ ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ ಎoದು ಜಿಲ್ಲಾಧಿಕಾರಿ…

ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ-ಅಪರ ಜಿಲ್ಲಾಧಿಕಾರಿ ಅಮರೇಶ್.ಎಚ್

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆಮಾಡಿ ಪುನರ್ವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಯ…

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ: ಜಿಲ್ಲೆಯ 23 ಆಹಾರ ಉದ್ದಿಮೆಗಳಿಗೆ ನೋಟಿಸ್ ಜಾರಿ ಹಾಗೂ 20,000 ದಂಡ ಸಂಗ್ರಹ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಭಾಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ತಮ್ಮ ತಾಲ್ಲೂಕು…

ಅಂಗಾಂಗ ದಾನ, ನೇತ್ರದಾನದ ಕುರಿತು ಜಾಗೃತಿ

ದೊಡ್ಡಬಳ್ಳಾಪುರ ಲಯನ್ಸ್‌ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಅಕ್ಷಯ ಲಿಯೋ ಕ್ಲಬ್ ಹಾಗೂ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ…

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

  ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ…

ಕರ್ಮಠರು ಎಂದರೆ ಏನು..? ಯಾರನ್ನು ಕರ್ಮಠರು ಕರೆಯಲಾಗುತ್ತದೆ..?

ಕರ್ಮಠರು ಎಂದರೆ ತಮ್ಮ ಜಾತಿ, ಧರ್ಮ, ಸಿದ್ಧಾಂತ, ವಿಚಾರಗಳೇ ಈ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಎನ್ನುವ ವ್ಯಸನಕ್ಕೆ ಬಿದ್ದವರು. ಅದನ್ನು ಹೊರತುಪಡಿಸಿ…

ಶ್ರಾವಣ ಮಾಸದ ಕಡೆಯ ಶನಿವಾರ: ಚಿಕ್ಕಮಧುರೆ ಶನಿಮಹಾತ್ಮ ದೇವಾಲಯದಲ್ಲಿ ಭಕ್ತರ ದಂಡು

ಇಂದು ಶ್ರಾವಣ ಮಾಸದ ಕಡೆಯ ಶನಿವಾರ ಹಿನ್ನೆಲೆ ರಾಜ್ಯಾದ್ಯಂತ ದೇವಾಲಯಗಳಲ್ಲಿ ಭಕ್ತರ ದಂಡೆ ಹರಿದು ಬಂದಿತ್ತು. ಅದೇರೀತಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

ತಾಯಿಯ ಆಸೆಯನ್ನು ಈಡೇರಿಸಿದ ಯಂಗ್ ಟೈಗರ್ ಜೂನಿಯರ್ ಎನ್ ಟಿಆರ್(Jr NTR): ತಾಯಿಯ ಆಸೆ ಏನು..? ಇಂದು ಅವರು ಯಾವ ಮಠಕ್ಕೆ ಭೇಟಿ‌ ಕೊಟ್ಟಿದ್ದರು…? ಇಲ್ಲಿದೆ ಮಾಹಿತಿ…

ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್‌ಟಿಆರ್ (Jr NTR) ಅವರು ತಮ್ಮ ತಾಯಿ ಶಾಲಿನಿ ನಂದಾಮುರಿ ಅವರ ಜೊತೆ ಉಡುಪಿಯ…

ಪೊಲೀಸ್ ಠಾಣೆಗೆ ಶಾಲಾ ಮಕ್ಕಳ ಭೇಟಿ, ಮಕ್ಕಳಿಗೆ ಪೊಲೀಸ್ ಪಾಠ ಮಾಡಿದ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ

ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತೆರದ…

ಹೆಗ್ಗಡಿಹಳ್ಳಿ ಗ್ರಾ. ಪಂ ಪ್ರಭಾರ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಪ್ರಭಾರಿ ಅಧ್ಯಕ್ಷರಾಗಿ ಮುನಿಕೃಷ್ಣಪ್ಪನವರು ಆಯ್ಕೆಯಾಗಿದ್ದಾರೆ. ಪ್ರಭಾರ…

error: Content is protected !!