ತಾಲೂಕಿನ ಟಿ. ಹೊಸಹಳ್ಳಿಯಲ್ಲಿ ಕೆಂಪೇಗೌಡ ಜಯಂತೋತ್ಸವ
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಟಿ. ಹೊಸಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ 515 ನೇ ಕೆಂಪೇಗೌಡ…
ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳ ಸಾವು: ಬೇರೊಬ್ಬನ ಜೊತೆ ಮದುವೆಯಾಗಿದ್ದರು ಪ್ರಿಯತಮನ ಮೇಲೆ ಇನ್ನೂ ಇತ್ತು ಪ್ರೀತಿ: ಆಷಾಡ ಮಾಸ ಹಿನ್ನೆಲೆ ತವರು ಮನೆಗೆ ಬಂದು ಪ್ರಿಯಕರನ ಜೊತೆ ಸಾವು
ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುದ್ದಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ…
ಕಳೆದ 15 ತಿಂಗಳುಗಳಲ್ಲಿ ಸುಮಾರು 1182 ರೈತರ ಆತ್ಮಹತ್ಯೆ: ಅಂಬಾನಿ ಮಗನ ಭರ್ಜರಿ ಮದುವೆ ಒಂದು ದೊಡ್ಡ ಸುದ್ದಿಯಾಗುತ್ತದೆ.. ಆದರೆ, ರೈತರ ಆತ್ಮಹತ್ಯೆ ನಿರ್ಲಕ್ಷ್ಯಕ್ಕೊಳಗಾಗುತ್ತಿದೆ….!
” ಭಾರತ ಯುರೋಪಿನಂತೆ ನಗರ ಸಂಸ್ಕೃತಿಯಲ್ಲ. ಗ್ರಾಮೀಣ ಸಂಸ್ಕೃತಿ. ಹಾಗಾಗಿ ಇಲ್ಲಿನ ಯಾವುದೇ ಅಭಿವೃದ್ಧಿ ಕಲ್ಪನೆ ಹಳ್ಳಿಗಳ ಹಿತವನ್ನು ಮರೆತರೆ ಈ…
ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿ ಮತ್ತು ಮುಖದ ಮೇಲೆ ರಕ್ತದ ಗುರುತು: ಕೂದಲೆಳೆ ಅಂತರದಲ್ಲಿ ಬಚಾವ್
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ. ತಲೆಗೆ ನೇರವಾಗಿ ತಗುಲಬೇಕಿದ್ದ ಗುಂಡೇಟಿನಿಂದ ಕೂದಲೆಳೆ ಅಂತರದಲ್ಲಿ ಬಚಾವ್…
ಬಿರುಕುಗೊಂಡಿದ್ದ ದಾಂಪತ್ಯ ಜೀವನಕ್ಕೆ ಮತ್ತೆ ಜೀವ ತುಂಬಿದ ಲೋಕ ಅದಾಲತ್: ಎರಡು ವರ್ಷಗಳ ನಂತರ ಮತ್ತೆ ಒಂದಾದ ದಂಪತಿ: ಹಿರಿಯರ ಶುಭ ಹಾರೈಕೆ
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್…
ಸುಭಾಷ್ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದಿಂದ ನೋಟ್ ಪುಸ್ತಕ, ಲೇಖನಿ ಸಾಮಗ್ರಿ ವಿತರಣೆ
ಕೋಲಾರ; ನಗರದ ಕಾರಂಜಿಕಟ್ಟೆಯ ಸುಭಾಷ್ ವಿದ್ಯಾಸಂಸ್ಥೆ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸುಮಾರು 37 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು…
ರೈತರ ಅಭಿವೃದ್ಧಿಗೆ ಕೇಂದ್ರ ಬಜೆಟ್‌ನಲ್ಲಿ ಸ್ವಾಮಿನಾಥನ್ ಶಿಫಾರಸ್ಸು ಜಾರಿಯಾಗಲಿ-ಜಿ.ಸಿ.ಬಯ್ಯಾರೆಡ್ಡಿ
ಕೋಲಾರ: ಮುಂಬರುವ ಕೇಂದ್ರ ಬಜೆಟ್‌ನಲ್ಲಿ ರೈತರಿಗೆ ಸ್ವಾಮಿನಾಥನ್ ಶಿಫಾರಸ್ಸಿನಂತೆ ಸಿ2 ಪ್ಲಸ್ 50 ಆಧಾರದ ಮೇಲೆ ಆದಾಯ ಖಾತ್ರಿಗೊಳಿಸಬೇಕು ಹಾಗೂ ದೇಶಾದ್ಯಂತ…
ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು…….ಮಾರಣಾಂತಿಕ ಖಾಯಿಲೆಗಳು ಬರದಂತೆ ತಡೆಯಲು ವೈದ್ಯಕೀಯ ಕ್ಷೇತ್ರ ಹೆಚ್ಚು ಶ್ರಮಪಡಬೇಕು
ಕನ್ನಡದ ಜನಪ್ರಿಯ ನಿರೂಪಕಿ ಅಪರ್ಣ ಅವರ ಸಾವಿನ ಹಿನ್ನೆಲೆಯಲ್ಲಿ ಕ್ಯಾನ್ಸರ್ ಮತ್ತು ಭವಿಷ್ಯದ ಆರೋಗ್ಯದ ಸವಾಲುಗಳು, ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ…….…
ಜುಲೈ 14ರಂದು ಕನ್ನಡ ಪಕ್ಷದ ಸದಸ್ಯತ್ವ ನೋಂದಣೆ ಅಭಿಯಾನ
ನಗರದ ಸಂಜಯ್ ನಗರದಲ್ಲಿ ಜು.14 (ಭಾನುವಾರ) ಕನ್ನಡಪಕ್ಷದ ಸದಸ್ಯತ್ವ ನೋಂದಣೆ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಪಕ್ಷದ ಮುಖಂಡರಾದ ಸಂಜೀವ್…
ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಅಪರ್ಣಾ ನುಡಿನಮನ
ದೊಡ್ಡಬಳ್ಳಾಪುರ:ಸರಳ, ಸುಸ್ಪಷ್ಟ ಕನ್ನಡವನ್ನು ಬಳಸಿ ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಗಮನ ಸೆಳೆದಿದ್ದ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನ ಹಿನ್ನಲೆ…