ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಮಾವಿನ ಮರಕ್ಕೆ ನೇಣಿಗೆ ಶರಣು
ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಪರಸ್ಪರ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ…
‘ಗಣಪತಿ ಮೂರ್ತಿಯನ್ನೂ ಪೊಲೀಸ್ ವಾಹನದಲ್ಲಿ ಬಂಧಿಸಿಟ್ಟಿದ್ದು’ ಖಂಡನೀಯ- ‘ಹಿಂದೂ ಸಮಾಜದ ಧಾರ್ಮಿಕ ಭಾವನೆಯನ್ನು ಕೆರಳಿಸುವ ಕ್ರಮವಾಗಿದೆ’- ಕೂಡಲೇ ಸರ್ಕಾರ ಹಿಂದೂ ಸಮಾಜದ ಕ್ಷಮೆ ಕೇಳಲಿ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ
ನಾಗಮಂಗಲ ನಗರದಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆಯ ಮೆರವಣಿಗೆ ಮೇಲೆ ನಡೆಸಿದ ದಾಳಿ ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು…
ಸೆ.15: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಗ್ರೀಕ್ ನ ಅಥೆನ್ಸ್ ನಿಂದ ಭಾರತದ ದೆಹಲಿಯವರೆಗೆ ಪ್ರಜಾಪ್ರಭುತ್ವ ನಡೆದ ಹಾದಿ….
ವಿಶ್ವದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಬೆಳವಣಿಗೆಗಾಗಿ, ಜನಜಾಗೃತಿಯ ಅಭಿಯಾನವಾಗಿ, ಮಾನವ ಸರಪಳಿ ಒಂದು ಅದ್ಭುತ ಪರಿಕಲ್ಪನೆ….. ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ, ಬಹುದೊಡ್ಡ…
ಬೃಹತ್ ಉದ್ಯೋಗ ಮೇಳದಲ್ಲಿ 163 ಕಂಪನಿಗಳು ಹಾಗೂ 12000 ಉದ್ಯೋಗಾಕಾಂಕ್ಷಿಗಳು ಭಾಗಿ:1097 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ವಿತರಣೆ
ಜಿಲ್ಲೆಯಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ 2025 ರ ಅಕ್ಟೋಬರ್02 ರೊಳಗೆ ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ…
ಸೀತಾರಾಮ್ ಯೆಚೂರಿ ನಿಧನ ದೇಶಕ್ಕೆ ತುಂಬಲಾರದ ನಷ್ಟ-ಹ.ಮಾ ರಾಮಚಂದ್ರಪ್ಪ
ಕೋಲಾರ: ಸಿಪಿಐಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿಯವರ ಅಗಲಿಕೆ ದೇಶದ ದುಡಿಯುವ ಜನತೆಗೆ ಹಾಗೂ ಎಡ ಚಳುವಳಿಗೆ ಬಹುದೊಡ್ಡ ನಷ್ಟ…
ಚಂಜಿಮಲೆ ಡೇರಿಗೆ 3.65 ಲಕ್ಷ ನಿವ್ವಳ ಲಾಭ- ಬಿ.ರಮೇಶ್
ಕೋಲಾರ: ಗುಣಮಟ್ಟದ ಹಾಲನ್ನು ಸರಬರಾಜು ಮಾಡುವ ಮೂಲಕ ಕೋಲಾರ ಜಿಲ್ಲಾ ಹಾಲು ಒಕ್ಕೂಟವನ್ನು ಬಳಪಡಿಸಬೇಕೆಂದು ಚಂಜಿಮಲೆ ಡೇರಿ ಅಧ್ಯಕ್ಷ ಹಾಗೂ ಪಿಎಲ್ಡಿ…
ಪ.ಜಾ ಉಪಜಾತಿಗಳಿಗೆ ಒಳ ಮೀಸಲಾತಿ ವಿಚಾರ: ಸುಪ್ರೀಂಕೋರ್ಟ್ ಆದೇಶ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಮೀನಾಮೇಷ: ರಾಜ್ಯ ಸರ್ಕಾರ ತಕ್ಷಣವೇ ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹ
ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ. ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಅನ್ವಯ ಈ ಆದೇಶವನ್ನು…
ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ವಿರುದ್ಧ ನಮ್ಮ ಸಂಸದರು ಧ್ವನಿ ಎತ್ತಬೇಕು- ಕನ್ನಡ ಪಕ್ಷದ ಮುಖಂಡ ಸಂಜೀವ್ ನಾಯಕ ಒತ್ತಾಯ
ಕೇಂದ್ರ ಸರ್ಕಾರದ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಒಪ್ಪಿಗೆ ನೀಡಬೇಕು. ಕುಡಿಯುವ ನೀರಿನ ವಿಚಾರದಲ್ಲಿಯೂ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರಗಳು…
ದೇವರು ಮತ್ತು ಗಲಭೆಗಳು…..ಇದೊಂದು ವಿಚಿತ್ರ…
ಗಣೇಶೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ನಡೆಯುವ ಗಲಭೆಗಳಿಗೆ ಕಾರಣವೇನಿರಬಹುದು ಮತ್ತು ಯಾರ ನಡುವೆ ಈ ಗಲಭೆಗಳು ನಡೆಯುತ್ತವೆ….. ಇದೊಂದು ವಿಚಿತ್ರ ಮತ್ತು ಮಿಲಿಯನ್…
ತೆರಿಗೆ ವಂಚನೆ ಮುಖಾಂತರ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯತ್ನ-ಡಾ.ಹೆಚ್.ವಿ.ವಾಸು
ಕೋಲಾರ: ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ರಾಜ್ಯಗಳಿಗೆ ತೆರಿಗೆ ವಂಚನೆ ಮಾಡುವ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ ಕೇಂದ್ರ ಆಡಳಿತ ಸರ್ಕಾರ…