ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ
ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ ಸುಮಾರು…
ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವ ಹುಡುಕುತ್ತಾ ಹೊರಟಾಗ……
ಸ್ವಾತಂತ್ರ್ಯ…….. ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ…… ಸ್ವಾತಂತ್ರ್ಯ ಎಂಬುದು… ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ ಸಮ್ಮಿಲನದ…
ಕುವೆಂಪು ಥೀಮ್ ಪಾರ್ಕ್ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ ‘ಕುವೆಂಪು ಥೀಮ್ ಪಾರ್ಕ್’ಅನ್ನು ಇಂಧನ…
ಕೃಷಿ ತ್ಯಾಜ್ಯದಿಂದ ಜೈವಿಕ ಇಂಧನ: ರೈತರಿಗೆ ಹೆಚ್ಚುವರಿ ಆದಾಯದ ದಾರಿ ಪರಿಸರ ಸಂರಕ್ಷಣೆಗೆ ಜೈವಿಕ ಇಂಧನ ಬಳಕೆ ಅಗತ್ಯ: ಕೃಷಿ ವಿಜ್ಞಾನಿಗಳು
ಬೆಂಗಳೂರು ಗ್ರಾಮಾಂತರ: ನವೀಕರಿಸಲಾಗದ ಇಂಧನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ, ಕೃಷಿ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಜೈವಿಕ ಇಂಧನ ಉತ್ಪಾದನೆಗೆ…
ಕೊಳಚೆ ನೀರು ಶುದ್ಧೀಕರಣಕ್ಕೆ STP ಘಟಕ ಸ್ಥಾಪನೆಗೆ ಆಗ್ರಹ: ಆ.15ರಂದು ಗಾಂಧಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ
ದೊಡ್ಡಬಳ್ಳಾಪುರ: ನಗರದಿಂದ ಗ್ರಾಮಗಳ ಕೆರೆಗಳಿಗೆ ಹರಿಯುತ್ತಿರುವ ಕೊಳಚೆ ನೀರನ್ನು ಶುದ್ಧೀಕರಿಸಲು ಎಸ್‌ಟಿಪಿ (STP) ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಅರ್ಕಾವತಿ ನದಿ ಪಾತ್ರದ…
ದೊಡ್ಡಬಳ್ಳಾಪುರದಲ್ಲಿ ಕಾರ್ಮಿಕ–ರೈತರ ಆಕ್ರೋಶ; ಎಸಿ ಕಚೇರಿಗೆ ಮುತ್ತಿಗೆ: ನಾಲ್ಕು ಕಾರ್ಮಿಕ ಸಂಹಿತೆ ರದ್ದು, ವಿದ್ಯುತ್ ಖಾಸಗೀಕರಣ ಕೈಬಿಡಲು ಆಗ್ರಹ
ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು…
ಕಾರು–ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ…
ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ:
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಬೆಳಕಿಗೆ…
ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಜನ್ಮದಿನ ಆಚರಣೆ
ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು ನಗರದ…
ಸೈಕಲ್ ಗೋಡಾನ್ ಗೆ ಆಕಸ್ಮಿಕ ಬೆಂಕಿ; ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲು
ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್‌ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲಾದ ಘಟನೆ…