ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಭಸ್ಮ
ದೊಡ್ಡಬಳ್ಳಾಪುರ: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಭಸ್ಮವಾದ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ…
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬ: ಚಂದ್ರ ಹಲಸು ನೀಡಿ ಶುಭಾಶಯ ಕೋರಿದ ರೈತ
ಇಂದು ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಹಲಸಿನ ಹಣ್ಣನ್ನು ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು. ಹಲಸಿನ ಹಣ್ಣನ್ನು ಆತ್ಮೀಯವಾಗಿ ಸ್ವೀಕರಿಸಿದ…
ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ….
ಸತ್ಯ…….. ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ…….. ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….…
ವಿದ್ಯುತ್ ಆಘಾತದಿಂದ ಆರು ವರ್ಷದ ಬಾಲಕನ ಹೃದಯ ಸ್ಥಗಿತ.. ಸಿಪಿಆರ್ ಮಾಡಿ ಜೀವ ಉಳಿಸಿದ ವೈದ್ಯರು
ವಿಜಯವಾಡ – ಅಯ್ಯಪ್ಪನಗರದ ರಸ್ತೆಯಲ್ಲಿ ಸಾಯಿ (6) ಎಂಬ ಬಾಲಕನಿಗೆ ವಿದ್ಯುತ್ ಸ್ಪರ್ಶವಾಗಿ ಹೃದಯ ಸ್ಥಗಿತಗೊಂಡು ಪ್ರಜ್ಞಾಹೀನನಾಗಿದ್ದ, ಅಲ್ಲೇ ಹಾದು ಹೋಗುತ್ತಿದ್ದ…
ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ
ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರ ಭ್ರಷ್ಟಾಚಾರದ ವಿರುದ್ದ ದೂರು ನೀಡಿ 50 ದಿನ ಕಳೆದರೂ…
ಸೂಲೂರು ಗ್ರಾಮ ದೇವತೆಗಳ ಉದ್ಘಾಟನೆಯಲ್ಲಿ ಶಾಸಕ, ಎಂಎಲ್ ಸಿ ಭಾಗಿ
ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ ಸೂಲೂರು ಗ್ರಾಮದಲ್ಲಿ ಶುಕ್ರವಾರ ಗ್ರಾಮ ದೇವತೆಗಳಾದ ಕರಗದಮ್ಮ, ಗಂಗಮ್ಮ, ಹಾಗೂ ಚೌಡೇಶ್ವರಿ ದೇವಸ್ಥಾನದ ಉದ್ಘಾಟನೆಯಲ್ಲಿ ಶಾಸಕ…
ತಿಗಳ ಸಮಾಜಕ್ಕೆ ಎಂಎಲ್ ಸಿ ಸ್ಥಾನ ನೀಡುವಂತೆ ಎಲ್.ಎ ಮಂಜುನಾಥ್ ಒತ್ತಾಯ
ಕೋಲಾರ: ಮುಂದಿನ ಜೂನ್ ತಿಂಗಳಲ್ಲಿ ರಾಜ್ಯ ವಿಧಾನ ಪರಿಷತ್ತಿನಲ್ಲಿ ತಮ್ಮ ಅವಧಿ ಮುಕ್ತಾಯವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ರಾಜ್ಯ ತಿಗಳ ಸಮುದಾಯವನ್ನು…
ಹೇಮಂತ್ ಗೌಡ ಕೊಲೆ ಪ್ರಕರಣದ A2 ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು: ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆ ಆರೋಪಿ ಹಲ್ಲೆ ಯತ್ನ: ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು
ಹೇಮಂತ್ ಗೌಡ ಕೊಲೆ ಪ್ರಕರಣದ ಎ2 ಆರೋಪಿಯಾದ ರೌಡಿಶೀಟರ್ ಶ್ರೀನಿವಾಸ್ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ರಾಜಾನುಕುಂಟೆ ಸಮೀಪದ…
ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ….
ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ…
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ತಾಲ್ಲೂಕಿನ ವಡ್ಡರಹಳ್ಳಿ ಮತ್ತು ಮಾಕಳಿದುರ್ಗ ರೈಲು ನಿಲ್ದಾಣಗಳ ಮಧ್ಯೆ ಘಾಟಿ ಗೋಶಾಲೆ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು (30), ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆಂದು…