ಚುನಾವಣಾ ಫಲಿತಾಂಶದ ವಿಶ್ಲೇಷಣೆ… ಹೀಗಿರಬೇಕು….
18 ನೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಅಂಕಿ ಸಂಖ್ಯೆಗಳು ಬಹುತೇಕ ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ಕೇವಲ ಮಾಧ್ಯಮ ಮತ್ತು ಸಾಮಾಜಿಕ…
ನೋಂದಣಿಯ ವಿಚಾರಕ್ಕೆ ಇಬ್ಬರ ನಡುವೆ ನೂಕಾಟ ತಳ್ಳಾಟ: ಓರ್ವನ ತಲೆಗೆ ಪೆಟ್ಟು: ಕೌಂಟರ್ ಗಾಜು ಪುಡಿ ಪುಡಿ…!
ದೊಡ್ಡಬಳ್ಳಾಪುರ : ನೋಂದಣಿಯ ವಿಚಾರಕ್ಕೆ ಇಬ್ಬರ ನಡುವೆ ನೂಕಾಟ ತಲ್ಲಾಟ ಆಗಿದ್ದು, ಓರ್ವನ ತಲೆಗೆ ಪೆಟ್ಟು ಬಿದ್ದಿದೆ. ಹಾಗೇ ಉಪ ನೋಂದಣಾಧಿಕಾರಿಗಳ…
ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ- ಮಕ್ಕಳಿಗೆ ಪೊಲೀಸ್ ಇಲಾಖೆ ಬಗ್ಗೆ ಪಾಠ ಮಾಡಿದ ಇನ್ಸ್ಪೆಕ್ಟರ್ ನವೀನ್ ಕುಮಾರ್
ಪೊಲೀಸ್ ಠಾಣೆ, ಪೊಲೀಸ್ ಎಂದರೆ ಮಕ್ಕಳು ಸಾಮಾನ್ಯವಾಗಿ ಭಯಪಡುವುದು ಸರ್ವೇಸಾಮಾನ್ಯ. ಈ ಭಯವನ್ನು ಹೋಗಲಾಡಿಸಿ, ಮಕ್ಕಳು ತಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ…
ಅತಿಯಾದ ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ
ವಿಶ್ವ ಪರಿಸರ ದಿನದ ಅಂಗವಾಗಿ ಯಲಹಂಕದ ರೇವಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಡಾ.ಶಿಲ್ಪ ಸಮನ್ವಯ ಸಂಸ್ಥೆ ವತಿಯಿಂದ ಅತಿಯಾದ ಮೊಬೈಲ್…
37ವರ್ಷದ ವ್ಯಕ್ತಿಗೆ ಹಠಾತ್ ಹೃದಯಾಘಾತ: ಮೆಡಿಕಲ್ ಸ್ಟೋರ್ ನಲ್ಲಿ ಮೆಡಿಸಿನ್ ಕೊಡುವಾಗ ಕುಸಿದು ಬಿದ್ದು ಸಾವು
ಹೃದಯಾಘಾತದಿಂದ 37 ವರ್ಷದ ಮುರಳಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್‌ನ ಮೇಡ್ಚಲ್ ಮಲ್ಕಾಜ್‌ಗಿರಿ ಜಿಲ್ಲೆಯ ಕೀಸರ ಪಿಎಸ್ ಮಿತಿಯ…
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ರಾಜಾನುಕುಂಟೆ ಮತ್ತು ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ಮಧ್ಯೆ ಬರುವ ಬಾಶೆಟ್ಟಿಹಳ್ಳಿ ಸಮೀಪ ಸುಮಾರು 25 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ …
ಚಾರಣಿಗರ ಸುರಕ್ಷಿತ ರಕ್ಷಣೆ ಮತ್ತು ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ…
ಸೀತಿ ಬಿಜಿಎಸ್ ಶಾಲೆಗೆ ಸೀತಿಹೊಸೂರು ಮುರಳಿಗೌಡ ನೇತೃತ್ವದಲ್ಲಿ ಹಸಿರು ಹೊದಿಕೆ ಹಾಗೂ ಗಿಡ ವಿತರಣೆ
ಕೋಲಾರ:ತಾಲ್ಲೂಕಿನ ವೇಮಗಲ್ ಹೋಬಳಿಯ ಸೀತಿ ಗ್ರಾಮದಲ್ಲಿನ ಬಿಜಿಎಸ್ ಶಾಲೆಯಲ್ಲಿ ಬುಧವಾರ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸೀತಿಹೊಸೂರು ಮುರಳಿಗೌಡ…
ಮನಸ್ಸೆಂಬುದು Re chargeable battery ಇದ್ದಂತೆ…. ಮತ್ತೆ ಮತ್ತೆ Charge ಮಾಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮದೇ…
Full charge ಆದಾಗ ಲವಲವಿಕೆಯಿಂದ ಇರುತ್ತದೆ. ಬ್ಯಾಟರಿ Low ಆಗುತ್ತಿದ್ದಂತೆ ಉತ್ಸಾಹ ಕಡಿಮೆಯಾಗುತ್ತಾ ಸಾಗುತ್ತದೆ. ಸಂಪೂರ್ಣ ಕಡಿಮೆಯಾಗಿ Dead level ಗೆ…
ಪ್ರಧಾನಿ ಪಟ್ಟದಿಂದ ಮೋದಿ ಹಿಂದೆ ಸರಿಯಬೇಕು- ಯಾರೋ ಬಲವಂತವಾಗಿ ಹೊರ ಹಾಕುವವರೆಗೆ ಕಾಯಬಾರದು- ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ
“ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಈ ಬಾರಿ ಬಹುಮತ ಸಿಗದ ಕಾರಣ ಪ್ರಧಾನಿಯಾಗಿ ಮತ್ತೆ ಅಧಿಕಾರಕ್ಕೆ ಏರಲು ಮುಂದಾಗಬಾರದು. ಅವರೇ ಅಧಿಕಾರದಿಂದ…