ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ…

ಮನ – ಮನೆ – ಮನಸ್ಸಿನ ವಾತಾವರಣ ಆರೋಗ್ಯಕರವಾಗಿರಲಿ…

ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕೆರೆಕಟ್ಟೆಗಳು, ನದಿ ಕಾಲುವೆಗಳಿಗೆ ನೀರು ಹರಿಯುತ್ತಿದೆ. ಮುಂದಿನ ಕೆಲವು ತಿಂಗಳುಗಳು ಹೀಗೆ ಮಳೆ ಮುಂದುವರಿದರೆ ಕಳೆದ ಬಾರಿಯ…

ಬಕ್ರೀದ್ ಹಬ್ಬವನ್ನು ಸೌಹಾರ್ದತೆ, ಸಹಬಾಳ್ವೆ, ಶಾಂತಿಯುತ ಆಚರಣೆಗೆ ಎಲ್ಲರ ಸಹಕಾರ ಅಗತ್ಯ- ಬೆಂ.ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ

ಹಬ್ಬ ಆಚರಣೆಗಳು ಶಾಂತಿ, ಸಹಬಾಳ್ವೆ, ಸೌಹಾರ್ದತೆಯಿಂದ ಒಳಗೊಂಡಿರಬೇಕು. ಯಾರೂ ಸಹ ಕಾನೂನು ಎಲ್ಲೆ ಮೀರಬಾರದು. ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತೆ ನಡೆದುಕೊಳ್ಳುವವರ ಮೇಲೆ…

ಬಕ್ರೀದ್ ಪ್ರಯುಕ್ತ ಒಂಟೆ, ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ- ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಆದೇಶ

ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ, ಗೋವುಗಳ ಹತ್ಯೆ ಮಾಡುವದು ಅಪರಾಧವಾಗಿದ್ದು, ಈ ಬಗ್ಗೆ ಸರ್ಕಾರದ ಕಾನೂನು ಜಾರಿಯಲ್ಲಿರುತ್ತದೆ. ಆದ್ದರಿಂದ ಸರ್ಕಾರದ…

ಪೋಕ್ಸೋ ಪ್ರಕರಣ: ಬಿಎಸ್‌ವೈಗೆ ಜಾಮೀನು ನೀಡಿದ ಹೈಕೊರ್ಟ್: ಬಂಧನ ಭೀತಿಯಿಂದ ಪಾರಾದ ಮಾಜಿ ಸಿಎಂ ಬಿ.ಎಸ್.ವೈ

ಪೋಕ್ಸೋ ಪ್ರಕರಣದಲ್ಲಿ ಬಂಧನದ ಭಯ ಎದುರಿಸುತ್ತಿದ್ದ ಮಾಜಿ ಸಿಎಂ ಬಿ.ಎಸ್.ವೈಗೆ ಹೈಕೋರ್ಟ್ ಸ್ವಲ್ಪ ಮಟ್ಟಿಗೆ ರಿಲೀಫ್ ನೀಡಿದೆ. ಇಂದು ಯಡಿಯೂರಪ್ಪ ಸಲ್ಲಿಸಿದ್ದ…

ದೊಡ್ಡಬಳ್ಳಾಪುರದ ವಿವಿಧ ಅಂಗಡಿ ಮತ್ತು ಗ್ಯಾರೇಜ್ ಗಳಲ್ಲಿ ಅನಿರೀಕ್ಷಿತ ದಾಳಿ: ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ

ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-1098 ಜಂಟಿಯಾಗಿ…

ಟೊಮ್ಯಾಟೋ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿ

2024ನೇ ಸಾಲಿನ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಿದೆ. ಇದಕ್ಕಾಗಿ ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ(AIC) ರವರನ್ನು…

ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ‌.ಎನ್ ಶಿವಶಂಕರ ಸೂಚನೆ

10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು…

ತುಮಕೂರು ವಿವಿ ಅಂತರ್ ವಿಭಾಗೀಯ ಕ್ರೀಡಾಕೂಟ: ರಾಜ್ಯಶಾಸ್ತ್ರ ವಿಭಾಗ ಖೋ-ಖೋ ಚಾಂಪಿಯನ್

ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಅಂತರ್ ವಿಭಾಗ ಕ್ರೀಡಾಕೂಟದ ಖೋ-ಖೋ ಫೈನಲ್ ಪಂದ್ಯವನ್ನು ವಾಣಿಜ್ಯ ಶಾಸ್ತ್ರ ವಿಭಾಗದ ವಿರುದ್ಧ ರಾಜ್ಯಶಾಸ್ತ್ರ ವಿಭಾಗವು…

ಮೂರನೇ ಬಾರಿಗೆ ಪ್ರಧಾನಿ ಆದ ಬಳಿಕ ಮೊದಲ ವಿದೇಶಿ ಪ್ರವಾಸ ಕೈಗೊಂಡ ಮೋದಿ

ಇಟಲಿಯಲ್ಲಿ ಜಿ7 ದೇಶಗಳ ಶೃಂಗಸಭೆಯಲ್ಲಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರವಾಸ ಕೈಗೊಂಡಿದ್ದಾರೆ. ಮೂರನೇ ಬಾರಿಗೆ ಪ್ರಧಾನಿ ಆದ…

error: Content is protected !!