ಲೋಕಸಭಾ ಚುನಾವಣೆ: ಕ್ಷೇತ್ರದಲ್ಲಿ ನಾವು 29 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇವೆ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿ 1 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆಂದು ಜೆಡಿಎಸ್, ಬಿಜೆಪಿಯವರು ಮಾತನಾಡಿಕೊಳ್ಳುತ್ತಿದ್ದಾರೆ. ಅದು ಅವರಿಗೆ…

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರವಾಗಿ ಶಾಸಕ ಕೊತ್ತೂರು ಜಿ ಮಂಜುನಾಥ್ ಮತಯಾಚನೆ

ಕೋಲಾರ: ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಪರವಾಗಿ ಶನಿವಾರ ಶಾಲಾ ಕಾಲೇಜುಗಳಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್…

ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ

ಕೋಲಾರ: ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿ ಸ್ವೀಕಾರ ವಿಳಂಬ ನೀತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ‌ಕಟ್ಟಡ ಮತ್ತು…

ಮೇಲಾಧಿಕಾರಿಗಳು ಸಿಬ್ಬಂದಿಯೊಂದಿಗೆ ಉತ್ತಮ ಒಡನಾಟ ಇದ್ದಾಗ ಸಂಸ್ಥೆಗೆ ಒಳ್ಳೆಯ ಹೆಸರು- ವಿ.ಬಸವರಾಜ್

ಕೋಲಾರ: ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಒಳ್ಳೆಯ ಒಡನಾಟ ಇಟ್ಟುಕೊಂಡು ಅವರಿಂದ ಉತ್ತಮ ಕೆಲಸವನ್ನು ತೆಗೆದುಕೊಂಡಾಗ ಮಾತ್ರವೇ ಸಾರಿಗೆ ಸಂಸ್ಥೆಗೆ…

ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್ಸ್‌ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30…

ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಸಮಸ್ಯೆ ಆಗದಂತೆ ಕ್ರಮ ವಹಿಸಿ-ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸೇರಿದಂತೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ ರೈತರಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು…

ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಜೈವಿಕ ಇಂಧನ ಘಟಕದಲ್ಲಿ ಕಳ್ಳತನ: ಜೈವಿಕ ಇಂಧನದ ಆಯಿಲ್ ಪಂಪ್, ಮೋಟರ್ ಸೆಟ್, ಟೂಲ್ ಕಿಟ್, ಆಯಿಲ್ ಫಿಲ್ಟರ್ ಕಳವು

ತಾಲೂಕಿನ ಹಾಡೋನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ಜೈವಿಕ ಇಂಧನ ಘಟಕದ ಬಾಗಿಲು ಮುರಿದು ಬೆಲೆಬಾಳುವ ಸಾಮಗ್ರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.…

ನಿಮ್ಮ ದಮ್ಮಯ್ಯ ಬೇಗ ನಾಗರಿಕರಾಗಿರಯ್ಯ…..ಶಾಪ ವಿಮೋಚನೆಗಾಗಿ ಕಾದಿರುವ ನನ್ನ ಹಿರಿಹಿರಿ ಹಿರಿಯಜ್ಜನ ಮನವಿ……

” ಅಯ್ಯ ನಾನಯ್ಯ, ನಿಮ್ಮ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿಯಜ್ಜ…… ಹರಪ್ಪ ಮಹೇಂಜೋದಾರೋ ಕಾಲದ…

ಗೆಳೆಯನ ಸಹಾಯದಿಂದ ತಂದೆ, ಸಹೋದರನನ್ನು ಕೊಂದ 15 ವರ್ಷದ ಬಾಲಕಿ: ಮೃತ ದೇಹಗಳನ್ನು ತುಂಡರಿಸಿ‌ ಫ್ರಿಡ್ಜ್ ನಲ್ಲಿಟ್ಟು ಪರಾರಿ: ಹಲವು ದಿನಗಳ ನಂತರ ಬಾಲಕಿ ಬಂಧನ

ತಂದೆ ಮತ್ತು ಕಿರಿಯ ಸಹೋದರನನ್ನು ಕೊಂದು ದೇಹವನ್ನು ತುಂಡು ಮಾಡಿ ಫ್ರಿಡ್ಜ್ ನಲ್ಲಿಟ್ಟ 15 ವರ್ಷದ ಬಾಲಕಿ.  ಎರಡು ತಿಂಗಳ ನಂತರ…

ಪತ್ನಿಯಿಂದ ಫೋನ್ ತೆಗೆದುಕೊಂಡ ಪತಿ: ಕೋಪಗೊಂಡು ಪತಿಗೆ ವಿದ್ಯುತ್ ಶಾಕ್ ನೀಡಿದ ಪತ್ನಿ

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ, ಪ್ರದೀಪ್ ಸಿಂಗ್ ಎಂಬ ವ್ಯಕ್ತಿ ತನ್ನ ಪತ್ನಿ ಬೇಬಿ ಯಾದವ್ ಅವರಿಂದ ಫೋನ್ ತೆಗೆದುಕೊಂಡಿದ್ದಕ್ಕೆ ಕೋಪಗೊಂಡು ಪತಿಗೆ…

error: Content is protected !!