ಸಾಮಾಜಿಕ ಪರಿವರ್ತನೆಗಾಗಿ ಸಿದ್ಧರಾಗಿ…….

ಕೆಟ್ಟದ್ದನ್ನು, ಕೆಟ್ಟವರನ್ನು ಕೆಟ್ಟದ್ದು ಎಂದು ಹೇಳುತ್ತಾ ಆ ಕೆಟ್ಟವರಿಂದ ಕೆಟ್ಟವರೆನಿಸಿಕೊಳ್ಳುವ ಮೂಲಕ ಯಾವುದೇ ನಿರೀಕ್ಷೆ ಮತ್ತು ಪ್ರತಿಫಲ ಅಪೇಕ್ಷೆ ಇಲ್ಲದೇ, ತಾಳ್ಮೆಯಿಂದ,…

ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು: ಆಸ್ಪತ್ರೆಯಲ್ಲಿ ಚಿಕಿತ್ಸೆ

ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಸಮೀಪ‌ ನಡೆದಿದೆ. ಸುರೇಶ್.ಡಿ(28), ಆತ್ಮಹತ್ಯೆಗೆ…

ಗ್ರಾಮಗಳ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧ- ಹಾಡೋನಹಳ್ಳಿ ಗ್ರಾ.ಪಂ ಅಧ್ಯಕ್ಷ ನಾಗರಾಜು

ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಅಭಿವೃದ್ಧಿಗೊಳಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧವಾಗಿರುತ್ತದೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು.…

ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆ ಹೊರಹಾಕಲು ವಸ್ತುಪ್ರದರ್ಶನ ಅತ್ಯುತ್ತಮ ವೇದಿಕೆ: ಧನಂಜಯ

ಶಾಲೆಗಳಲ್ಲಿ ಏರ್ಪಡಿಸುವ ವಸ್ತು ಪ್ರದರ್ಶನಗಳು ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆಯನ್ನು ಹೊರಹಾಕಲು ಒಳ್ಳೆಯ ವೇದಿಕೆಯಾಗಿರುತ್ತವೆ ಎಂದು ನಂದಿ ಹಿಲ್ ವೂ ಇಂಟರ್…

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಸಚಿವ ಕೆ.ಎಚ್ ಮುನಿಯಪ್ಪ

ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ…

ವಿದ್ಯಾರ್ಥಿಗಳೊಂದಿಗೆ ಆಕಾಶ್ ಬೈಜುಸ್ ಸಂಸ್ಥೆ ಚಲ್ಲಾಟ ಆರೋಪ: ರೈತ ಸಂಘದಿಂದ ಪ್ರತಿಭಟನೆ

ಕೋಲಾರ:  ಲಕ್ಷಾಂತರ ರೂಪಾಯಿ ಶುಲ್ಕ ಪಡೆದು ನೀಟ್, ಸಿಇಟಿ ತರಬೇತಿ ನೀಡುತ್ತೇವೆಂದು ವಿದ್ಯಾರ್ಥಿಗಳನ್ನು ವಂಚನೆ ಮಾಡುತ್ತಿರುವ ಆಕಾಶ್ ಬೈಜುಸ್ ಸಂಸ್ಥೆ ವಿರುದ್ಧ…

ಸಿರಿಧಾನ್ಯ ಬೆಳೆಗಳಿಗೆ ಸರ್ಕಾರದ ಪೋತ್ಸಾಹವನ್ನು ಸದುಪಯೋಗಪಡಿಸಿಕೊಳ್ಳಿ: ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ

ಕೋಲಾರ: ಸಿರಿಧಾನ್ಯ ಉತ್ಪನ್ನಗಳನ್ನು ಬೆಳೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆಯುವಂತಾಗಬೇಕು…

ವಿಕಲಚೇತನರಿಗೆ ದ್ವಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಣೆ

ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು…

ರೋಟರಿ ಸಂಸ್ಥೆಯ ವತಿಯಿಂದ ಪಲ್ಸ್ ಪೋಲಿಯೋ ಅಭಿಯಾನದ ಜಾಗೃತಿ ಜಾಥಾ

ಕೋಲಾರ: ವಿಶ್ವ ಪೋಲಿಯೋ ದಿನದ ಅಂಗವಾಗಿ ನಗರದಲ್ಲಿ ಕೋಲಾರ ರೋಟರಿ ಸಂಸ್ಥೆ ವತಿಯಿಂದ ಶನಿವಾರ ಅಭಿಯಾನದ ಜಾಗೃತಿ ಜಾಥಾವನ್ನು ನಗರದ ಅಮರ…

ಸೀಮೆಸುಣ್ಣದ ಪುಡಿಯಿಂದ ತಯಾರಿಸಿದ ಔಷಧಿಗಳ ಮಾರಾಟ: ನಕಲಿ ಔಷಧಿಗಳನ್ನ‌ ಮಾರಾಟ ಮಾಡುತ್ತಿದ್ದ ಐವರ ಬಂಧನ

ಉತ್ತರಾಖಂಡದ ಫಾರ್ಮಾ ಕಾರ್ಖಾನೆಯು ಸೀಮೆಸುಣ್ಣದ ಪುಡಿಯಿಂದ ತಯಾರಿಸಿದ ಔಷಧಿಗಳನ್ನು ಎಗ್ಗಿಲ್ಲದೆ ಮಾರಾಟವಾಗುತ್ತಿದೆ. ಔಷಧಗಳು ಸಿಪ್ಲಾ, ಗ್ಲಾಕ್ಸೊ ಸ್ಮಿತ್‌ಕ್ಲೈನ್ ​​(ಜಿಎಸ್‌ಕೆ), ಅಲ್ಕೆಮ್ ಮತ್ತು…

error: Content is protected !!