ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ: ಅಪಾರ ಮೌಲ್ಯದ ಚಿನ್ನ ವಶ
ಫೆ.23ರಂದು ಕೊಲಂಬೊದಿಂದ ಆಗಮಿಸಿದ ಒಬ್ಬ ಅಂತಾರಾಷ್ಟ್ರೀಯ ಪ್ರಯಾಣಿಕ ಮತ್ತು ಇನ್ನೊಬ್ಬ ದೇಶೀಯ ಪ್ರಯಾಣಿಕ ಸೇರಿ 18,47,688ರೂ. ಮೌಲ್ಯದ 288.54 ಗ್ರಾಂ ತೂಕದ…
ನಿಮ್ಮ ಮಕ್ಕಳು ಶಾಲೆಯಲ್ಲಿ ಯಾವ ಚಾಕೊಲೇಟ್ ತಿನ್ನುತ್ತಿದ್ದಾರೆ..? ಹಾಗಾದರೆ ಹುಷಾರ್..! ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ ಜಾಲ ಪತ್ತೆ: ಒಬ್ಬ ಆರೋಪಿ ಬಂಧನ
ಹೈದರಾಬಾದ್‌ನಲ್ಲಿ ಮಕ್ಕಳಿಗೆ ಗಾಂಜಾ ಚಾಕಲೇಟ್ ಮಾರಾಟ ಮಾಡುತ್ತಿದ್ದ ಅನಂತ್ ಕುಮಾರ್ ಬರಾಕ್ ಎಂಬ ಒಡಿಶಾದ ವ್ಯಕ್ತಿಯನ್ನು ಬಾಲನಗರ ಪೊಲೀಸರು ಬಂಧಿಸಿದ್ದಾರೆ. ಆರಂಭದಲ್ಲಿ…
ಬರಗಾಲ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರ ಕೆಲಸ ಶೂನ್ಯ- ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಮರೀಚಿಕೆ ಆಗಿದೆ. ಯಾವುದೇ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಸೂಕ್ತ ರೀತಿಯಲ್ಲಿ ಅನುದಾನ…
ದೆಹಲಿಯತ್ತ ಹೊರಟಿರುವ ರೈತರ ಮೇಲಿನ ದಬ್ಬಾಳಿಕೆ ನಿಲ್ಲಬೇಕು: ಮೃತಪಟ್ಟಿರುವ ರೈತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಲು ಆಗ್ರಹ
ದೆಹಲಿಯತ್ತ ಹೊರಟಿರುವ ರೈತರ ಮೇಲಿನ ದಬ್ಬಾಳಿಕೆ ನಿಲ್ಲಬೇಕು. ಮೃತಪಟ್ಟಿರುವ ರೈತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರಕ್ಕಾಗಿ ಹಾಗೂ ನ್ಯಾಯಯುತ ಬೇಡಿಕೆಗಳನ್ನು…
ವೃತ್ತಿ ನಿರತರ ವೃತ್ತಿ ಧರ್ಮ…… ಮಾನವೀಯ ಮೌಲ್ಯಗಳ ಉಳಿವಿಗಾಗಿ ಪ್ರಯತ್ನಿಸೋಣ..
ಪತ್ರಕರ್ತರು ಕೇವಲ ನಿರೂಪಕರಲ್ಲ-ಮನರಂಜನೆ ನೀಡುವವರಲ್ಲ-ಜನರನ್ನು ಆಕರ್ಷಿಸುವವರಲ್ಲ – ವ್ಯಾಪಾರಿಗಳಲ್ಲ – ಜನಪ್ರಿಯತೆಯ ಹಿಂದೆ ಹೋಗುವವರಲ್ಲ- ಜನರನ್ನು ಮೆಚ್ಚಿಸುವವರು ಮಾತ್ರವಲ್ಲ……. ಜೊತೆಗೆ ಮುಖ್ಯವಾಗಿ,…
ಅಕ್ರಮ ಸಂಬಂಧಕ್ಕೆ ಬಲಿಯಾಯ್ತಾ ಒಂದು ತುಂಬು ಜೀವ..!? ನಮ್ಮ ಅತ್ತಿಗೆಗೆ ಕಾಲ್ ಮಾಡ್ತೀಯಾ ಎಂದು ತಲೆಗೆ ರಾಡ್ ನಲ್ಲಿ ಹೊಡೆದ ಮೈದುನಾ..
ಆಕೆಗೆ ಅಪರಿಚಿತನೊಬ್ಬ ಚಿರಪರಿಚಿತನಾದ… ಪರಿಚಯ ಹಣಕಾಸಿನ ವ್ಯವಹಾರದವರೆಗೂ ಸಾಗಿತು. ಸ್ನೇಹದಲ್ಲೇ ಇದ್ದ ಇಬ್ಬರ ಪರಿಚಯ ಮತ್ತೊಂದು ಘಟ್ಟದವರೆಗೆ ಸಾಗಿತು. ಆಕೆಯ ಮನೆ…
ಮುಂದುವರಿದ ರೈತರ ಮೇಲಿನ ಶೋಷಣೆ : ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯುವ ಎಚ್ಚರಿಕೆ..!?
ದೊಡ್ಡಬಳ್ಳಾಪುರ : ಪಶು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ರೈತರ ಮೇಲಿನ ಶೋಷಣೆ ನಿಲ್ಲದೆ ಹೋದರೆ ಪ್ರತ್ಯೇಕ ಖಾಸಗಿ…
ಗಡಿ ಭಾಗದ ಸಾಸಲು ಹೋಬಳಿಗೆ ಸಿಗುತ್ತಿಲ್ಲ ಸಾಸಿವೆಯಷ್ಟು ಪ್ರಾತಿನಿಧ್ಯ: 18 ಕೊಳವೆ ಬಾವಿಗಳಿಗೆ ಒಂದೇ ವಿದ್ಯುತ್ ಪರಿವರ್ತಕ: ಬಾಡಿದ ಬೆಳೆಗಳು: ಸಂಕಷ್ಟದಲ್ಲಿ ರೈತರು
ತಾಲೂಕಿನ ಸಾಸಲು ಹೋಬಳಿ ಗಡಿ ಭಾಗದಲ್ಲಿರುವುದರಿಂದ ಕ್ಷೇತ್ರದ ಜನಪ್ರತಿನಿಧಿಗಳು, ಆಡಳಿತ ವರ್ಗಕ್ಕೆ ಮಲತಾಯಿಯ ಮಗುವಿನಂತಾಗಿ ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿದೆ. ತಾಲೂಕಿನ…
ಸ್ಪಂದಿಸುವ ಶಕ್ತಿಯನ್ನೇ, ಮನೋಭಾವವನ್ನೇ ಅಥವಾ ಸೂಕ್ಷ್ಮತೆಯನ್ನೇ ಕಳೆದುಕೊಂಡರೆ ವಿಶ್ವದ ಧಾರ್ಮಿಕ ಮತ್ತು ರಾಜಕೀಯ ನಾಯಕರು ಎಂಬ ಅನುಮಾನ ಕಾಡುತ್ತಿದೆ….
ಇಸ್ರೇಲ್- ಪ್ಯಾಲೆಸ್ತೈನ್ ಯುದ್ಧದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಜನರ ಮಾರಣಹೋಮವಾಗಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ದಿನೇ ದಿನೇ…
ದೊಡ್ಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೈಯಿದಾ ಅನೀಸ್ ಅವರು ಅಧಿಕಾರ ಸ್ವೀಕಾರ
ದೊಡ್ಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿಯನ್ನಾಗಿ ಸೈಯಿದಾ ಅನೀಸ್ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೇಮಿಸಲಾಗಿದೆ. ಆರ್.ರಂಗಪ್ಪ ಅವರ ನಿವೃತ್ತಿಯಿಂದ ತೆರವಾಗಿರುವ…