ಶತಕ ಸಿಡಿಸಿದ ಸೂರ್ಯ, ಭಾರತಕ್ಕೆ ಸರಣಿ ಜಯ
ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲಿ ರಾಜ್ ಕೋಟ್ ನ ಅಂಗಳದ ಮೂಲೆ ಮೂಲೆಗೂ ಚೆಂಡನ್ನು ಬಾರಿಸುವ ಮೂಲಕ…
ಎಪಿಎಂಸಿ ವ್ಯಾಪಾರಸ್ಥರು, ವರ್ತಕರ ಹಣಕಾಸು ಅರಿವು ಶಿಬಿರ
ನಗರದ ಎಪಿಎಂಸಿ ಸಭಾಂಗಣದಲ್ಲಿ ಶನಿವಾರ ಕೆನರಾ ಬ್ಯಾಂಕ್ ವತಿಯಿಂದ ಎಪಿಎಂಸಿ ವ್ಯಾಪಾರಸ್ಥರು ಹಾಗೂ ವರ್ತಕರಿಗಾಗಿ ಹಣಕಾಸು ಅರಿವು ಶಿಬಿರ ನಡೆಯಿತು. ಬ್ಯಾಂಕುಗಳಿಂದ…
ಕರ್ತವ್ಯ ಲೋಪ: ಗದಗ ಪೌರಾಯುಕ್ತ ರಮೇಶ ಸುಣಗಾರ ಅಮಾನತು
ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೇ ನಿವೇಶನಗಳಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಆರೋಪದ ಮೇಲೆ ಗದಗ ಪೌರಾಯುಕ್ತ ರಮೇಶ್ ಎಸ್. ಸುಣಗಾರ…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾರಥ್ಯ ಯಾವ ಜಿಲ್ಲೆಗೆ?, ಅಧಿಕೃತ ಜಿಲ್ಲೆ ನಾಳೆ ಘೋಷಣೆ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಬೆಂಗಳೂರು ಗ್ರಾಮಾಂತರ, ಮಂಡ್ಯ, ಬಳ್ಳಾರಿ ಈ ಮೂರು ಜಿಲ್ಲೆಗಳಿಂದ ಭಾರೀ ಬೇಡಿಕೆ ಬಂದ…
ತಿಮ್ಮಸಂದ್ರ ಗ್ರಾಮದಲ್ಲಿ ವಿಶೇಷ ವಿನ್ಯಾಸದ ಗೋಲ್ ಗುಂಬಜ್ ಮಾದರಿಯ ಅಂಗನವಾಡಿ ಕಟ್ಟಡ ಉದ್ಘಾಟನೆ
ಮಕ್ಕಳ ಕಲಿಕೆಯ ಬುನಾದಿಗೆ ಅಂಗನವಾಡಿಗಳು ಪೂರಕವಾಗಿರುವುದರಿಂದ ಇವುಗಳ ಮೂಲ ಸೌಕರ್ಯಕ್ಕೆ ಒತ್ತು ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು…
ಆರ್ ಟಿಐ ಕಾರ್ಯಕರ್ತ ಮೂರ್ತಿ ಹತ್ಯೆ ಖಂಡಿಸಿ ಪ್ರತಿಭಟನೆ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಅಕ್ರಮ ಪ್ರಶ್ನಿಸಿದ್ದ ಸಾಮಾಜಿಕ ಕಾರ್ಯಕರ್ತ ಮೂರ್ತಿ ಹತ್ಯೆಗೆ ಸೂಕ್ತ ನ್ಯಾಯ ದೊರಕಿಸುವಂತೆ…
ಆಲ್ ರೌಂಡರ್ ಆಟವಾಡಿದ ನಾಯಕ ಶನಕಾ : ಸರಣಿ ಸಮಬಲ ಸಾಧಿಸಿದ ಲಂಕಾ
ಭಾರತೀಯ ಬೌಲಿಂಗ್ ವಿಭಾಗದ ಕಳಪೆ ಪ್ರದರ್ಶನದ ಲಾಭ ಪಡೆದು ಕೊನೆಯ ನಾಲ್ಕು ಓವರ್ ಗಳಲ್ಲಿ 68 ರನ್ ಗಳಿಸುವ ಮೂಲಕ ಭಾರತ…
ತಾಲೂಕಿನ ತೂಬಗೆರೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾದ ವೈ.ಎನ್.ನವೀನ್ ಕುಮಾರ್
ತಾಲೂಕಿನ ತೂಬಗೆರೆ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೇವಲ ನವೀನ್ ಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ನಿಗದಿತ ಅವಧಿಯೊಳಗೆ ಉಳಿದ…
‘ಕೈ’ ಅಭ್ಯರ್ಥಿ ಬದಲಿಸಿ, ಜ.20 ಹೈಕಮಾಂಡ್‌ಗೆ ಡೆಡ್‌ಲೈನ್; KPCC ಮಾನದಂಡದಂತೆ ಅಭ್ಯರ್ಥಿ ಆಯ್ಕೆ ಮಾಡಲು ಆಗ್ರಹ
2023ರ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಗುರುವಾರ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ…
ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನಗಳ ಹಂಚಿಕೆಗೆ ಆಗ್ರಹ
ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನಗಳ ಹಂಚಿಕೆ ಹಾಗೂ ಗೋಮಾಳ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ತಾಲೂಕಿನ ಮೇಲಿನ ಜೂಗಾನಹಳ್ಳಿ, ಗುಂಜೂರು,…