ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಗುರುಕುಲ ಶಾಲೆಯ ವಾರ್ಷಿಕ ಕ್ರೀಡಾಕೂಟ
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಜರುಗಿತು. ಕ್ರೀಡಾಜ್ಯೋತಿ ಬೆಳಗುವ ಮೂಲಕ…
ನಗರದ ನಿವೇದಿತಾ ಆಂಗ್ಲ ಶಾಲೆಯಲ್ಲಿ ವೈಭವ ವಾರ್ಷಿಕೋತ್ಸವ
ಗೋಕಾಕ್ ಹೋರಾಟದ ಸಮಯದಲ್ಲಿ ನಮ್ಮ ಶಿಕ್ಷಣ ಸಂಸ್ಥೆಗೆ ಆಂಗ್ಲ ಮಾಧ್ಯಮಕ್ಕೆ ಅನುಮತಿ ದೊರೆತಿದೆ. 1981ರಲ್ಲಿ ಆರಂಭವಾದ ಶಿಕ್ಷಣ ಸಂಸ್ಥೆಯಲ್ಲಿ ವರ್ಷದಿಂದ ವರ್ಷಕ್ಕೆ…
ಕಾರು ಅಪಘಾತ: ಯುವ ಕ್ರಿಕೆಟಿಗ ರಿಷಭ್ ಪಂತ್ ಆಸ್ಪತ್ರೆಗೆ ದಾಖಲು
ಭಾರತ ತಂಡದ ಭರವಸೆಯ ಯುವ ಆಟಗಾರ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಪ್ರಯಾಣಿಸುತ್ತಿದ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ…
ಫುಟ್ಬಾಲ್ ದಂತಕಥೆ ಪೀಲೆ ವಿಧಿವಶ
ಕೊಲೊನ್ ಟ್ಯೂಮರ್ ನಂತರ ಕ್ಯಾನ್ಸರ್ ಚಿಕಿತ್ಸೆಯಲ್ಲಿದ್ದ 82 ವರ್ಷದ ಪೀಲೆ ನಿಧನರಾಗಿದ್ದಾರೆ. ಪೀಲೆ ಅವರ ಸಾವನ್ನು ಅವರ ಮಗಳು ಖಚಿತಪಡಿಸಿದ್ದಾರೆ. ತಮ್ಮ…
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಇನ್ನಿಲ್ಲ
ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು 100 ನೇ ವಯಸ್ಸಿನಲ್ಲಿ ನಿಧನರಾದರು. ಅವರ…
ಕಗ್ಗಂಟಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಟಿಕೆಟ್!: ಹಾಲಿ ಶಾಸಕ ವೆಂಕಟರಮಣಯ್ಯ ಹಾಗೂ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ನಡುವೆ ಟಿಕೆಟ್ ಫೈಟ್
ರಾಜ್ಯದಲ್ಲಿ 2023ರ ಸಾರ್ವತ್ರಿಕ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೂರು ರಾಜಕೀಯ ಪಕ್ಷಗಳು ಒಂದಿಲ್ಲೊಂದು ಯಾತ್ರೆ, ಸಮಾವೇಶಗಳ ಮೂಲಕ ರಾಜ್ಯ ಪರ್ಯಾಟನೆ ಮಾಡುತ್ತಿವೆ.…
ಡಾ.ವಿಷ್ಣುವರ್ಧನ್ ಮತ್ತು ಯಲಹಂಕ ಶಾಸಕ ವಿಶ್ವನಾಥ್ ಅಭಿಮಾನಿಗಳಿಂದ ಭಕ್ತಾದಿಗಳಿಗೆ ಉಚಿತ ಮಜ್ಜಿಗೆ ವಿತರಣೆ
ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದು ಬ್ರಹ್ಮರಥೋತ್ಸವ ಹಿನ್ನೆಲೆ ಡಾ.ವಿಷ್ಣುವರ್ಧನ್ ಮತ್ತು ಯಲಹಂಕ ಶಾಸಕ ವಿಶ್ವನಾಥ್ ಅಭಿಮಾನಿಗಳಿಂದ ಭಕ್ತಾದಿಗಳಿಗೆ ಉಚಿತ ಮಜ್ಜಿಗೆ ವಿತರಣೆ…
ವಾಣಿಜ್ಯ ಕಟ್ಟಡಗಳ ತೆರಿಗೆ ವಂಚಕರಿಗೆ ಬಿಸಿ; ತೆರಿಗೆ ವಸೂಲಾತಿಗೆ ಪೌರಾಯುಕ್ತ ಶಿವಶಂಕರ್ ದಿಢೀರ್ ಕಾರ್ಯಾಚರಣೆ
ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ತೆರಿಗೆ ವಸೂಲಾತಿಯ ಕುರಿತು ನಗರಸಭೆ ಪೌರಾಯುಕ್ತ ಶಿವಶಂಕರ್ ಹಾಗೂ ಕಂದಾಯ…
IPS 74ನೇ ಬ್ಯಾಚ್‌ನ ಪ್ರೊಬೇಷನರ್‌ಗಳಿಗೆ ರಾಷ್ಟ್ರಪತಿ ಅಭಿನಂದನೆ
IPS 74ನೇ ಬ್ಯಾಚ್‌ನ ಪ್ರೊಬೇಷನರ್‌ಗಳಿಗೆ ರಾಷ್ಟ್ರಪತಿ ಅಭಿನಂದನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೈದರಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್…
ಶ್ರೀಲಂಕಾ ವಿರುದ್ಧ ಭಾರತ ತಂಡ ಪ್ರಕಟ : ಕನ್ನಡಿಗ ಕೆ. ಎಲ್. ರಾಹುಲ್ ಗೆ ಶಾಕ್!
ಶ್ರೀಲಂಕಾ ವಿರುದ್ಧ ಜನವರಿ 3 ರಿಂದ ನಡೆಯಲಿರುವ ಮೂರು ಟಿ-ಟ್ವೆಂಟಿ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು…