11 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಆಧುನಿಕ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ…
ಧಗ ಧಗ ಉರಿದು ಸುಟ್ಟು ಭಸ್ಮವಾದ ಹುಲ್ಲಿನ ಬಣವೆ: ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆ ಬೆಂಕಿಗಾಹುತಿ: ಸ್ಥಳದಲ್ಲಿ ಪೆಟ್ರೋಲ್ ತಂದಿದ್ದ ಬಾಟಲ್ ಪತ್ತೆ
ಕಿಡಿಗೇಡಿಗಳ ಕೃತ್ಯಕ್ಕೆ ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆಗಳ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಗಡ್ಡಂಬಚ್ಚಹಳ್ಳಿ ಗ್ರಾಮದಲ್ಲಿ…
ASI ಮುಂಬಡ್ತಿ ಪಡೆದ ರಂಗಸ್ವಾಮಿ: ದಲಿತ ಸರ್ವ ಸಮಾಜ ಸಂಘರ್ಷ ಸಮಿತಿಯಿಂದ ಅಭಿನಂದನೆ
ಎಎಸ್ ಐ ಆಗಿ ಮುಂಬಡ್ತಿ ಪಡೆದ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿದರು, ದಲಿತ ಸರ್ವ ಸಮಾಜ ಸಂಘರ್ಘ…
ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಳಿ ರಸ್ತೆ ಅಪಘಾತ ಓರ್ವ ದುರ್ಮರಣ: 8 ಮಂದಿಗೆ ಗಂಭೀರ ಗಾಯ
ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ…
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ- ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿರಬೇಕು- ಸಿಎಂ ಸಿದ್ದರಾಮಯ್ಯ
ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ – ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ. ಹಣವಂತರು, ಬಲಾಢ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು…
ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಮೊದಲು ಉದ್ಯೋಗ ಸಿಗಬೇಕು- ಸಿಎಂ ಸಿದ್ದರಾಮಯ್ಯ
ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು…
ವೈಕುಂಠ ಏಕಾದಶಿ: ವಿಶ್ವ ಕಲ್ಯಾಣ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ನಡೆದ ವಿಶೇಷ ಪೂಜೆ
ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಪ್ರಯುಕ್ತ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪವಿರುವ ವಿಶ್ವ ಕಲ್ಯಾಣ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ…
ಬೆಂ.ಗ್ರಾ ಜಿಲ್ಲೆಯ ನೂತನ ಎಎಸ್ಪಿಯಾಗಿ ಕೆ.ಎಸ್.ನಾಗರಾಜ್ ಅಧಿಕಾರ ಸ್ವೀಕಾರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜ್ ಕೆ.ಎಸ್ ಅವರು ಶನಿವಾರ ಬೆಂಗಳೂರು ನಗರದಲ್ಲಿರುವ ಎಸ್ಪಿ ಕಚೇರಿಯಲ್ಲಿ ಅಧಿಕಾರ…
ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ- ಹ್ಯಾಂಡ್ ಬ್ಯಾಗ್ ನಲ್ಲಿದ್ದ 816 ಗ್ರಾಂ ಚಿನ್ನದ ಪೇಸ್ಟ್ ವಶ
ಅಕ್ರಮವಾಗಿ ಸಾಗಾಟವಾಗುತ್ತಿದ್ದ 816 ಗ್ರಾಂ ಚಿನ್ನದ ಪೇಸ್ಟ್ ನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ…
ಫ್ರೂಟ್ಸ್ ತಂತ್ರಾಂಶದಲ್ಲಿ ತಾಕುಗಳ ಕಡ್ಡಾಯ ಸೇರ್ಪಡೆ- ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಿರಿ- ಜಿಲ್ಲಾಧಿಕಾರಿ ಕರೆ
ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಾಯಿಸಿಕೊಂಡು ತಮ್ಮ…