ಮನೆಯಲ್ಲಿ ಸಿಲಿಂಡರ್ ಸ್ಫೋಟ- ಇಬ್ಬರಿಗೆ ಗಂಭೀರ ಸುಟ್ಟಗಾಯ- ಆಸ್ಪತ್ರೆಗೆ ದಾಖಲು
ಮನೆಯಲ್ಲಿ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ತೀವ್ರವಾದ ಸುಟ್ಟ ಗಾಯಗಳಾಗಿರುವ ಘಟನೆ ನೆಲಮಂಗಲ ನಗರದ ವಾಜರಹಳ್ಳಿಯಲ್ಲಿ ನಡೆದಿದೆ.…
ಡಿ.22ರಂದು 6-10ನೇ ತರಗತಿ ವಿದ್ಯಾರ್ಥಿಗಳಿಂದ ವಿದ್ಯುತ್ ಬಳಕೆ, ಅವಘಡ ತಡೆ, ಸುರಕ್ಷತೆ ಬಗ್ಗೆ ಭಾಷಣ ಸ್ಪರ್ಧೆ- ವಿಜೇತರಿಗೆ ಬಹುಮಾನ ವಿತರಣೆ
ತಾಲೂಕಿನ ಬೆವಿಕಂ ವತಿಯಿಂದ ಡಿ.22ರಂದು 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯುತ್ ಬಗ್ಗೆ ಜಾಗೃತಿ, ಬಳಕೆ, ಅವಘಡ ತಡೆ, ಸುರಕ್ಷತೆ…
ಪ್ರಿಯತಮೆಗೆ ಪ್ರಿಯಕರ ಪ್ರಶ್ನೆ ಮಾಡಿದ್ದೇ ತಪ್ಪಾಯ್ತಾ?- ನನ್ನೇ ಪ್ರಶ್ನೆ ಮಾಡ್ತೀಯಾ ಎಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚೇ ಬಿಟ್ಲಾ ಪಾಪಿ ಪ್ರಿಯತಮೆ? ಪಾಪಾ ಆ ಪ್ರಿಯಕರ ಕೇಳಿದ್ದಾದ್ರು ಏನು? ಸದ್ಯ ಪ್ರಿಯಕರನ ಸ್ಥಿತಿ ಹೇಗಿದೆ?
ಲವ್ ಸ್ಟೋರಿಯನ್ನು ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…
ಗಂಡನಿಗೆ ತಾನು ಕಿಡ್ನಾಪ್ ಆಗಿರುವುದಾಗಿ ಸುಳ್ಳು ಮಾಹಿತಿ ನೀಡಿ ಬಾಡಿಗೆ ಮನೆ ಮಾಡಿ ಪ್ರತ್ಯೇಕ ವಾಸವಿದ್ದ ಗೃಹಿಣಿ
ಗೃಹಿಣಿಯೊಬ್ಬಳು ತನ್ನ ಗಂಡನಿಗೆ ತಾನು ಕಿಡ್ನಾಪ್ ಆಗಿರುವುದಾಗಿ ಸುಳ್ಳು ಮಾಹಿತಿ ನೀಡಿ ಬಾಡಿಗೆ ಮನೆಯಲ್ಲಿ ವಾಸವಿರುತ್ತಾಳೆ. ಈ ಘಟನೆ ಕೋಲಾರ ಜಿಲ್ಲೆಯಲ್ಲಿ…
‘ಮನೆ ಬಾಗಿಲಿಗೆ ಸರ್ಕಾರಿ ಸೇವೆ’- ಪ್ರತಿ ಬುಧವಾರ ವಿಕಲಚೇತನ ವ್ಯಕ್ತಿಗಳ ಮನೆಗೆ ಭೇಟಿ- ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ- ವಿವಿಧ ರೀತಿಯ ಯೋಜನೆಗಳ ಪ್ರಚಾರ
“ಮನೆ ಬಾಗಿಲಿಗೆ ಸರ್ಕಾರಿ ಸೇವೆ” ಎಂಬ ನೂತನ ಕಾರ್ಯಕ್ರಮದಡಿ ವಿಕಲಚೇತರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ- ಧಗ ಧಗ ಉರಿದ ಕಾರು- ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು
ಚಲಿಸುತ್ತಿದ್ದ ಕಾರು ಇದ್ದಕ್ಕಿದಂತೆ ಹೊತ್ತಿ ಉರಿದಿರುವ ಘಡನೆ ಇಂದು ಸಂಜೆ ತಾಲ್ಲೂಕಿನ ಹೊರವಲಯದ ಮಾರಸಂದ್ರ ಅಪಾರ್ಟ್‌ಮೆಂಟ್ ಬಳಿ ನಡೆದಿದೆ. ಬೆಂಕಿ ಹೊತ್ತಿಕೊಂಡ…
ಇ-ಶ್ರಮ್ ಪೋರ್ಟಲ್‌ನಲ್ಲಿ ಸಂಘಟಿತ/ ಅಸಂಘಟಿತ ನೇಕಾರರು ನೋಂದಾಯಿಸಲು ಅವಕಾಶ
ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಇ-ಶ್ರಮ್ ಪೋರ್ಟಲ್‌ನ್ನು ಅಭಿವೃದ್ಧಿಪಡಿಸಿದ್ದು, ಸುಮಾರು 379 ವರ್ಗಗಳ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಪೋರ್ಟಲ್ ಮೂಲಕ…
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ
ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಡಿಯಲ್ಲಿ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಂಡಿಯನ್ ಆಯಿಲ್ ಸ್ಕೈ…
ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಎಸ್‌ಎಫ್‌ಐ ವಿರೋಧ: ಕೂಡಲೇ ಶುಲ್ಕ ಹೆಚ್ಚಳ ಆದೇಶವನ್ನು ವಾಪಸ್ ಪಡೆಯುವಂತೆ ಮನವಿ
ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳವನ್ನು ವಿರೋಧಿಸುವುದರ ಜೊತೆಗೆ ಕೂಡಲೇ ಶುಲ್ಕ…
ಅಧ್ಯಕ್ಷರು, ಅಧಿಕಾರಿಗಳ ಸಮನ್ವಯದಿಂದ ಗ್ರಾಮ ಪಂಚಾಯತಿಯ ಅಭಿವೃದ್ಧಿ ಸಾಧ್ಯ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿಯ ಅಧ್ಯಕ್ಷರು, ಅಧಿಕಾರಿಗಳ ಸಮನ್ವಯದಿಂದ ಕೆಲಸ ನಿರ್ವಹಿಸಿ ಗ್ರಾಪಂಚಾಯಿತಿಯನ್ನು ಅಭಿವೃದ್ಧಿಯತ್ತ…