ಸಹಕಾರಿ ಬ್ಯಾಂಕುಗಳು ಸುಸ್ಥಿರವಾಗಿರಬೇಕು: ಸುಸ್ಥಿರವಾಗಿದ್ದರೆ ಮಾತ್ರ ಅವು ರೈತರಿಗೆ ಸಾಲ ನೀಡಲು ಸಾಧ್ಯ ಸಿಎಂ ಸಿದ್ದರಾಮಯ್ಯ

ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು. ಸಹಕಾರಿ ಬ್ಯಾಂಕುಗಳು ಸುಸ್ಥಿರವಾಗಿರಬೇಕು. ಸುಸ್ಥಿರವಾಗಿದ್ದರೆ…

ಜನ ವಸತಿ ಪ್ರದೇಶದಲ್ಲಿ ರಾತ್ರೋರಾತ್ರಿ ತಲೆಎತ್ತಿದ 5ಜಿ ನೆಟ್ ವರ್ಕ್ ಟವರ್: ಅನಾರೋಗ್ಯಕ್ಕೆ ತುತ್ತಾಗುವ ಭೀತಿಯಲ್ಲಿ ನಿವಾಸಿಗಳು: ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಲು ಆಗ್ರಹ

ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್‌ ಸದ್ದಿಲ್ಲದೇ ರಾತ್ರೋರಾತ್ರಿ ತಲೆಎತ್ತುತ್ತಿದೆ. ಇದನ್ನ ಕಂಡ ಸುತ್ತಮುತ್ತಲಿನ ಮನೆಗಳ ನಿವಾಸಿಗಳು ಭಯಭೀತರಾಗಿದ್ದಾರೆ.…

ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅವ್ಯವಸ್ಥೆ: ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಲೋಕಾಯುಕ್ತ ನ್ಯಾಯಾಧೀಶರು

ಭೂ ದಾಖಲೆಗಳ ಸಹಾಯಕ ಕಚೇರಿಯಲ್ಲಿನ ಅವ್ಯವಸ್ಥೆ ಕಂಡು ಲೋಕಾಯುಕ್ತ ನ್ಯಾಯಾಧೀಶೆ ಅನಿತಾ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಭೂ ದಾಖಲೆಗಳ ಅಸಮರ್ಪಕ‌…

ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು: ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ಎಸಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ

ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು ನೀಡಿರುವ ಹಿನ್ನೆಲೆ ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ನಗರದಲ್ಲಿರುವ ಎಸಿ ಕಚೇರಿಯ ಭೂ ದಾಖಲೆಗಳ ಸಹಾಯಕ…

ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ

ನಗರದಲ್ಲಿರುವ ಎಸಿ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ‌‌ ಮಾಡಲಾಗುತ್ತಿದೆ. ಸುಮಾರು…

ಪ್ರೀತಿಸಿ ಕೈ ಕೊಟ್ಟಿದ್ದಕ್ಕೆ ಕೈಯಲ್ಲಿ ಚಾಕು ಹಿಡಿದು ಪ್ರಿಯಕರನ ಮನೆ ಏರಿ ಧರಣಿ ಮಾಡಿದ ಯುವತಿ

ಪ್ರೀತಿಸಿ ಕೈ ಕೊಟ್ಟಿದ್ದಕ್ಕೆ ಪ್ರಿಯಕರನ ಮನೆ ಏರಿ ಯುವತಿ ಪ್ರತಿಭಟಿಸಿರುವ ಘಟನೆ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವತಿಯು ಕೈಯಲ್ಲಿ ಚಾಕು ಹಿಡಿದು ಪ್ರಿಯಕರನ…

ರೈತರು ಕಡ್ಡಾಯವಾಗಿ “ಫ್ರೂಟ್ಸ್ ” ಅಡಿ ನೋಂದಾಯಿಸಿ ಗುರುತಿನ ಸಂಖ್ಯೆ ಪಡೆಯಲು ಜಿಲ್ಲಾಧಿಕಾರಿ ಸೂಚನೆ

ಫ್ರೂಟ್ಸ್/FRUITS (Farmers Registration and Unified Beneficiary information system) ಕರ್ನಾಟಕ ಸರ್ಕಾರ ಇ-ಆಡಳಿತ ಅಭಿವೃದ್ಧಿ ಪಡಿಸಿರುವ ಪೋರ್ಟಲ್ ಆಗಿದ್ದು, ಕಂದಾಯ…

ಟ್ರಾವಿಸ್ ಹೆಡ್ ಶತಕಕ್ಕೆ ಶರಣಾದ ಟೀಂ ಇಂಡಿಯಾ, ಆಸ್ಟ್ರೇಲಿಯಾದ ಮುಡಿಗೆ 6ನೇ ಏಕದಿನ ವಿಶ್ವಕಪ್!

ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದು ಐಸಿಸಿ ಟ್ರೋಫಿ ಭರ ನೀಗಿಸುವ ಉತ್ಸಾಹದಲ್ಲಿದ್ದ ನಾಯಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾದ…

ಯಂಟಗಾನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಳ್ಳತನ

ಗ್ರಾಮ ಪಂಚಾಯಿತಿ ಬಾಗಿಲು ಬೀಗ ಮುರಿದು ಬೀರುವಿನಲ್ಲಿರುವ ಕಡತಗಳನ್ನ ಚೆಲ್ಲಾಪಿಲ್ಲಿಯಾಗಿಸಿ ಸಿಸಿಟಿವಿಯ ಡಿವಿಆರ್ ಕಳ್ಳತನ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯಲ್ಲಿ…

ವಿದ್ಯುತ್ ತಂತಿ ತುಳಿದು ಪ್ರಾಣ ಕಳೆದುಕೊಂಡ ತಾಯಿ-ಮಗು ಸಾವು

ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ತಾಯಿ-ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ …

error: Content is protected !!