ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ಗ್ಯಾರಂಟಿ ಯೋಜನೆಗಳು ಪ್ರಮುಖ ಪಾತ್ರ ವಹಿಸಿವೆ- ಸಿಎಂ ಸಿದ್ದರಾಮಯ್ಯ
ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ.…
ಕೊನೆಯ ಪಂದ್ಯದಲ್ಲೂ ಮುಗ್ಗುರಿಸಿದ ಆಸೀಸ್, ಭಾರತಕ್ಕೆ 4-1 ಅಂತರದ ಜಯ !
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಸೂರ್ಯ ಕುಮಾರ್ ಯಾದವ್ ನೇತೃತ್ವದ…
ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ- ಲೇಖಕ ಮಂಜುನಾಥ ಎಂ.ಅದ್ದೆ
ಯಾವುದೇ ವ್ಯಕ್ತಿ ನ್ಯಾಯಯುತ ಮಾರ್ಗದ ದುಡುಮೆಯಲ್ಲಿ ಬಂಡವಾಳ ಮಾಡುವುದು ತಪ್ಪಲ್ಲ. ಆದರೆ ಅದನ್ನು ತನ್ನ ಸುತ್ತಲಿನ ಸಮಾಜಕ್ಕು ಹಂಚಿ ಬದುಕಿದಾಗ ಮಾತ್ರ…
ಪೌಷ್ಠಿಕಾಂಶ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ವೃದ್ಧಿ- ಮೊಳಕೆಕಾಳುಗಳ ಮಹತ್ವ ಸಾರಿದ ನ್ಯಾಷನಲ್ ಪ್ರೈಡ್ ಸ್ಕೂಲ್
ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯಕರ, ಶುಚಿತ್ವದ, ರುಚಿಕರವಾದ ಆಹಾರದ ಅರಿವು ಮೂಡಿಸಲು ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಮೊಳಕೆಕಾಳಿನ ದಿನಾಚರಣೆ(Spourts day) ಕಾರ್ಯಕ್ರಮವನ್ನ…
ರಕ್ತ ಕ್ಯಾನ್ಸರ್ ನಿಂದ ಮೃತಪಟ್ಟ ದ್ವಿತೀಯಾ ಪಿಯುಸಿ ವಿದ್ಯಾರ್ಥಿನಿ: ಮೃತರ ದೇಹವನ್ನ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಪೋಷಕರು
ಹಾಸನ ಮೂಲದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಹಾ ಅವರು ರಕ್ತದ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. 17 ವರ್ಷದ ವಿದ್ಯಾರ್ಥಿನಿ ನೇಹಾ ವೈದ್ಯೆಯಾಗುವ…
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅಮಾನತು
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ…
ನಾಳೆ (ಡಿ.೦4) ಬೆಸ್ಕಾಂ ವತಿಯಿಂದ ಗ್ರಾಹಕರ ಸುರಕ್ಷತಾ ಜಾಥಾ
ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಆದೇಶದನ್ವಯ ವಿದ್ಯುತ್ ಬಳಕೆ ಮಾಡುವ ಮುನ್ನಾ ಗ್ರಾಹಕರು ಏನೆಲ್ಲಾ ಸುರಕ್ಷತಾ ಕ್ರಮಗಳನ್ನ ಅನುಸರಿಸಬೇಕು ಎಂಬುದನ್ನ ಗ್ರಾಹಕರಿಗೆ ಅರಿವು…
ವಿಕಲಚೇತನರ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡಿ: ಎಡಿಸಿ ಅಮರೇಶ್.ಹೆಚ್
ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇದ್ದೇ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಇರುತ್ತದೆ, ಅದನ್ನು ಗುರುತಿಸಿ ಪೋಷಿಸಿದರೆ…
ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ರಾಜ್ಯಪಾಲರಿಗೆ ಸಲ್ಲಿಕೆ
ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರಿಗೆ ರಾಜಭವನದಲ್ಲಿ ಸಲ್ಲಿಸಲಾಯಿತು. ಈ…
ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಅವರ ಮೇಲೆ ಹಲ್ಲೆ ಪ್ರಕರಣ: ತಪ್ಪಿತಸ್ಥ ಸಿಬ್ಬಂದಿಯನ್ನು ಬಂಧಿಸುವಂತೆ ಒತ್ತಾಯ: ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ
ಚಿಕ್ಕಮಗಳೂರಿನಲ್ಲಿ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೇ ಬಂದ ಯುವ ವಕೀಲ ಪ್ರೀತಂ ಅವರ ಮೇಲೆ ಪೊಲೀಸರು ಮನಸೋ ಇಚ್ಛೆ ಥಳಿಸಿ ಮಾರಣಾಂತಿಕ…