ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಮಾದರಿ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗ ರಾಹುಲ್, ಸೂರ್ಯ ಕುಮಾರ್ ಯಾದವ್ ಗೆ ನಾಯಕತ್ವ ! 

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಹಾಗೂ ಟಿ- ಟ್ವೆಂಟಿ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಲಾಗಿದ್ದು ಏಕದಿನ ಸರಣಿಗೆ ಕನ್ನಡಿಗ ಕೆ,…

ನಕಲಿ ದಾಖಲೆ ಸೃಷ್ಟಿಸಿ ದಲಿತರ ಜಾಗ ಕಬಳಿಕೆ ಆರೋಪ ವಿಚಾರ: ಪೂರ್ವಯೋಜಿತವಾಗಿ ಮಾಡಿದ ಆರೋಪ: ಆರೋಪದಲ್ಲಿ ನಿಜಾಂಶ ಕೊರತೆ ಇದೆ- ಕಾಂಗ್ರೆಸ್ ಮುಖಂಡ ರುದ್ರಮೂರ್ತಿ

ನನ್ನ ವಿರುದ್ಧ ಪ್ರತಿಭಟನೆ ಮಾಡುವುದಕ್ಕಿಂತ ಮೊದಲು ರಾತ್ರಿ 10:30 ರ ಸಮಯದಲ್ಲಿ ಸಕ್ಕರೆಗೊಲ್ಲಹಳ್ಳಿ‌ ಗ್ರಾಮದಲ್ಲಿ ಶಾಸಕರ ಸಂಬಂಧಿಕರಾದ ಕೇಶವ್, ಮಾಜಿ ಗ್ರಾಮ…

ಸಂತಕವಿ ಕನಕದಾಸರ 536 ನೇ ಜಯಂತ್ಯುತ್ಸವ

12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಕ್ರಾಂತಿಯೋಗಿ ಬಸವಣ್ಣನವರಂತೆ, 15ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ  ಮಹಾನ್ ಸಂತ, ದಾಸ…

ನಕಲಿ ದಾಖಲೆ ಸೃಷ್ಟಿಸಿ ದಲಿತರ ಜಾಗ ಕಬಳಿಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಡಿಎಸ್ ಎಸ್ ಧರಣಿ 

ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ…

ವ್ಯಕ್ತಿಯೋರ್ವ ಕುಳಿತ ಸ್ಥಿತಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ದೊಡ್ಡಬಳ್ಳಾಪುರ ಕಛೇರಿಪಾಳ್ಯದಲ್ಲಿ ವ್ಯಕ್ತಿಯೋರ್ವ ಕುಳಿತ ಸ್ಥಿತಿಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ವೆಂಕಟೇಶ್ (44), ನೇಣಿಗೆ ಶರಣಾಗಿರುವ ಮೃತ ದುರ್ದೈವಿ.…

ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ಕ್ರೀಡೋತ್ಸವ- ಕ್ರೀಡಾ ಪ್ರತಿಭೆಗಳಿಗೆ ಪ್ರಶಸ್ತಿ ಪ್ರದಾನ

ಎರಡು ದಿನಗಳ ಕಾಲ ನಡೆದ ಕ್ರೀಡೋತ್ಸವದಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನ ಹೊರಹಾಕಿದರು. ಅತಿ ಹೆಚ್ಚು ಪದಕಗಳೊಂದಿಗೆ…

ತಿರುಮಗೊಂಡನಹಳ್ಳಿ ಕ್ರಾಸಿಂಗ್ ಬಳಿ ಹಳಿಗಳ ದುರಸ್ತಿ: ನ.28ರಿಂದ ಡಿ.3ರವರೆಗೆ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ವಾಹನ ಸಂಚಾರ ನಿರ್ಬಂಧ

ದೊಡ್ಡಬಳ್ಳಾಪುರ: ನೈರುತ್ಯ ರೈಲ್ವೆ ವ್ಯಾಪ್ತಿಯ ವಡ್ಡರಹಳ್ಳಿ ಹಾಗೂ ಮಾಕಳಿ ದುರ್ಗ ರೈಲು ನಿಲ್ದಾಣಗಳ ನಡುವಿನ ತಿರುಮಗೊಂಡನಹಳ್ಳಿ ಕ್ರಾಸಿಂಗ್ ಬಳಿ ಹಳಿಗಳ ದುರಸ್ತಿ…

ಪ್ರತೀ ಜಿಲ್ಲೆಯಲ್ಲಿ MRI ಸ್ಕ್ಯಾನಿಂಗ್ ಸೌಲಭ್ಯ ಇರಬೇಕು-ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ- ಸಿಎಂ‌ ಸಿದ್ದರಾಮಯ್ಯ

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಹಳೆ ಬಟ್ಟೆ-ಕೊಳಕು ಬಟ್ಟೆ…

ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಕನಕದಾಸರ ಕೊಡುಗೆ ಅಪಾರ- ಉಪನ್ಯಾಸಕ ಗಿರೀಶ್ ಎನ್.ಬರಗೂರು

ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಕವಿ‌ ಹಾಗೂ ದಾರ್ಶನಿಕರಾಗಿ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ವಿದ್ಯಾನಿಧಿ ಪದವಿ ಪೂರ್ವ…

ಚೀನಾದ ಮಕ್ಕಳಲ್ಲಿ ನ್ಯುಮೋನಿಯಾ: ಭಾರತದಲ್ಲಿ ಮನೆ‌ ಮಾಡಿದ‌ ಆತಂಕ: ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ: ಜನರು ವಹಿಸಬೇಕಾದ ಮುನ್ನೆಚ್ಚರಿಕೆಗಳು ಇಲ್ಲಿವೆ

ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆತಂಕ…

error: Content is protected !!