ಅ.21 ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕೌನ್ಸಿಲಿಂಗ್

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ…

KIALನಲ್ಲಿ ಅ.19, 20ರಂದು ವಿಪತ್ತು ನಿರ್ವಹಣೆ ಕುರಿತು ಅಣುಕು ಪ್ರದರ್ಶನ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅ.19 ಹಾಗೂ 20 ರಂದು ನಡೆಯುವ ಜಿಲ್ಲಾಮಟ್ಟದ ಟೇಬಲ್ ಟಾಪ್ ಎಕ್ಸೈಸ್ ಮತ್ತು ಅಣುಕು ಪ್ರದರ್ಶನ…

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ- ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್

ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ 68 ನೇ ಕನ್ನಡ ರಾಜ್ಯೋತ್ಸವ…

ಕೇಂದ್ರ ಜಲ ಶಕ್ತಿ ಅಯೋಗ ತಂಡದಿಂದ ಜಲ ಸಂರಕ್ಷಣೆ ಕಾಮಗಾರಿಗಳ ಪರಿಶೀಲನೆ

ಅಕ್ಟೋಬರ್ 17 ರಿಂದ 19 ವರೆಗೂ ಜಿಲ್ಲೆಯಲ್ಲಿ ಕೇಂದ್ರ ಜಲಶಕ್ತಿ ಆಯೋಗದ ನೋಡಲ್ ಅಧಿಕಾರಿ  ರಾಮ್ ದಯಳ್ ಮೀನಾ ಮತ್ತು  ಫರ್ವೇಜ್…

ಕಾರು ಮತ್ತು ಕುರಿ ತುಂಬಿದ್ದ ಟೆಂಪೊ‌ ನಡುವೆ ಭೀಕರ ಅಪಘಾತ: ಹಲವರಿಗೆ ಗಂಭೀರ ಗಾಯ

ಕಾರು ಮತ್ತು ಕುರಿ ತುಂಬಿದ್ದ ಟೆಂಪೊ‌ ನಡುವೆ ಭೀಕರ ಅಪಘಾತವಾಗಿರೋ ಘಟನೆ ನೆಲಮಂಗಲ ರಸ್ತೆಯ 11ನೇ ಮೈಲಿ ಹಾಗೂ ಕಾಡನೂರು ಮಾರ್ಗ…

ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್: ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ರೈತರು: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ತಾಲೂಕಿನ ರೈತರು ಬುಧವಾರ ನಗರದ ಟಿ.ಬಿ.ವೃತ್ತದಲ್ಲಿರುವ…

ಪಬ್ ನಲ್ಲಿ ಸಿಲಿಂಡರ್ ಸ್ಫೋಟ: ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಮಡ್‌ ಪೈಪ್ ಹುಕ್ಕಾ ಪಬ್‌ನಲ್ಲಿ ಸಿಲಿಂಡರ್‌ ಸ್ಫೋಟದಿಂದ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದ…

ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ

ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ…

ವಾಲ್ಮೀಕಿ ಸಮುದಾಯದ ಮುಖಂಡನ ಮೇಲೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೊಸಕೋಟೆ: ಚಿಂತಾಮಣಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಗರಸಭೆ ಸದಸ್ಯ ಮುರಳಿ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು,…

‘ಕರ್ನಾಟಕದಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿಗಳಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ- ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯದಿಂದ‌ ಕೇಂದ್ರ ಬಿಜೆಪಿ‌ ಸರ್ಕಾರ ಐಟಿ- ಇಡಿ ದಾಳಿ ನಡೆಸುತ್ತಿದೆ’- ಸಿಎಂ ಸಿದ್ದರಾಮಯ್ಯ

ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯ ಮತ್ತು ಶ್ರೀಮಂತ ಉದ್ಯಮಿಗಳು ಹಾಗೂ ಗುತ್ತಿಗೆದಾರರನ್ನು ಬ್ಲಾಕ್ ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ ನರೇಂದ್ರ…

error: Content is protected !!