ಮಳೆ ತಂದ ಅವಾಂತರ: ನೂರಾರು ಎಕರೆ ಬೆಳೆ ಹಾನಿ: ‘ಕಾಟಾಚಾರದ ಜಿಲ್ಲಾಧಿಕಾರಿಗಳ ಬೆಳೆ ಹಾನಿ ವಿಸಿಟ್’: ಅಧಿಕಾರಿಗಳ ವಿರುದ್ಧ ರೈತರು ಗರಂ..!

ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಬಿರುಗಾಳಿ, ಆಲಿಕಲ್ಲು, ಗುಡುಗು ಸಹಿತ ರಭಸವಾಗಿ ಮಳೆ ಬೀಳುತ್ತಿದ್ದು, ಇದರಿಂದ ಹಲವು ಕಡೆ ರೈತರು ಬೆಳೆದಿದ್ದ…

ರಾಹುಲ್ ಗಾಂಧಿ ಟ್ರಕ್ ಚಾಲನೆ: ಟ್ರಕ್ ಚಾಲಕರ ಸಮಸ್ಯೆ ಆಲಿಕೆ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ.22 ರಂದು ರಾತ್ರಿ ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ ನಲ್ಲಿ ಸಂಚಾರ ಮಾಡಿದ್ದ ಫೋಟೋ ಈಗ…

ಬೆಳೆ ಹಾನಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಭೇಟಿ, ಪರಿಶೀಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಕಸವನಹಳ್ಳಿಯ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಹಾಗೂ ಗಾಳಿಯಿಂದ…

ನಾಳೆ ನಗರ ದೇವತೆ ಮುತ್ಯಾಲಮ್ಮ ತಾಯಿ ಜಾತ್ರಾ ಮಹೋತ್ಸವ

  ನಗರ ದೇವತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಮೇ. 23ರಂದು ಮುತ್ಯಾಲಮ್ಮದೇವಿ ರಥೋತ್ಸವ ಬೆಳಿಗ್ಗೆ 11 ಗಂಟೆಗೆ ಮತ್ತು…

ಟೆಂಪೋ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ: ಚಾಲಕರಿಗೆ ಗಂಭೀರ ಗಾಯ: ನಾಗದೇನಹಳ್ಳಿ ಬಳಿ ಘಟನೆ

ಟೆಂಪೋ ಹಾಗೂ ಕ್ಯಾಂಟರ್ ನಡುವೆ ಅಪಘಾತವಾಗಿರುವ ಘಟನೆ ತಾಲೂಕಿನ ನಾಗದೇನಹಳ್ಳಿ ಬಳಿ‌ ನಡೆದಿದೆ. ಡಿಕ್ಕಿ‌ ರಭಸಕ್ಕೆ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.…

ಜನ ಸಾಮಾನ್ಯರ ಬದುಕು ಹಸನಾಗಿಸುವ ನಿಟ್ಟಿನಲ್ಲಿ ಚಿಂತಿಸಿ- ಗಾಯಕ ವಾಸುಕಿ ವೈಭವ್

ಜನಸಾಮಾನ್ಯರ ಬದುಕನ್ನು ಹಸನಾಗಿಸುವ ಹೊಸ ವಿಚಾರ ಹಾಗೂ ಅನ್ವೇಷಣೆಗಳನ್ನು ಶ್ರದ್ಧೆಯಿಂದ ಮಾಡುವುದರಿಂದ ನಮಗೆ ಯಶಸ್ಸು, ಶ್ರೇಯಸ್ಸು, ಆತ್ಮಸಂತೋಷಗಳೆಲ್ಲವೂ ಒದಗಿಬರುತ್ತದೆ ಎಂದು ಸಂಗೀತ…

ಮಳೆ ಅವಾಂತರಕ್ಕೆ ವ್ಯಕ್ತಿ ಸಾವು: ರೈಲ್ವೆ ಅಂಡರ್ ಪಾಸ್ ಬಳಿ ಮಳೆ ನೀರಿನಿಂದ ತುಂಬಿದ್ದ ಹಳ್ಳಕ್ಕೆ ಬಿದ್ದು ವ್ಯಕ್ತಿ ಮೃತ: ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಭೇಟಿ, ಪರಿಶೀಲನೆ

ಶ್ರೀನಗರದ ಬಳಿ ಇರುವ ರೈಲ್ವೆ ಅಂಡರ್ ಪಾಸ್ ಬಳಿ ಕಾಮಗಾರಿ ನಡೆಯುತ್ತಿರುವ ಬದಿಯ ನೀರು ತುಂಬಿರುವ ಜಾಗದಲ್ಲಿ ಕಾಲಿ ಜಾರಿ ಬಿದ್ದು…

ಆಲಿಕಲ್ಲು, ಗಾಳಿ ಸಹಿತ ಮಳೆಗೆ ನೆಲಕಚ್ಚಿದ ಹೀರೇಕಾಯಿ, ಹೂಕೋಸು, ಹೂ ತೋಟ: ಸುಮಾರು ಐದು ಲಕ್ಷ ರೂ. ಮೌಲ್ಯದ ಬೆಳೆ ಹಾನಿ: ಸಂಕಷ್ಟದಲ್ಲಿ ರೈತ

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಆಲಿಕಲ್ಲು ಸಹಿತ ಭಾರೀ ಮಳೆಗೆ ತಾಲೂಕಿನ ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ನಗರದ ತಾಲ್ಲೂಕು ಕಚೇರಿ ರಸ್ತೆ,…

ಮಳೆ‌ ತಂದ ಅವಾಂತರ; 23 ವರ್ಷದ ಯುವತಿ ಸಾವು; ಸಿಎಂ ಸಿದ್ದರಾಮಯ್ಯ ಸಾಂತ್ವನ

ಇಂದು ಬೆಂಗಳೂರು ನಗರದ ಹಲವೆಡೆ ಸುರಿದ ಭಾರೀ ಮಳೆ. ಮಳೆ ಅವಾಂತರದಿಂದ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್. ಈ ವೇಳೆ…

ಜೀರೋ ಟ್ರಾಫಿಕ್ ಹಿಂಪಡೆಯಲು ಕಮಿಷನರ್ ಗೆ ಸಿಎಂ ಸಿದ್ದರಾಮಯ್ಯ ಸೂಚನೆ

ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ ಸಿಎಂ ಸಿದ್ದರಾಮಯ್ಯ.…

error: Content is protected !!