ನಮ್ಮೂರಿನಲ್ಲಿ ಒಬ್ಬ ಆಧುನಿಕ ಹರಿಶ್ಚಂದ್ರನಂತೆ ಶವಗಳಿಗೆ ಮುಕ್ತಿ ನೀಡುವ ಕರ್ಮಯೋಗಿ ಲಕ್ಷ್ಮಮ್ಮ; ಕಾಯಕಯೋಗಿ ಲಕ್ಷ್ಮಮ್ಮ ಅವರಿಗೆ ನನ್ನದೊಂದು ಸಲಾಮ್
ಮನುಷ್ಯನಿಗೆ ಕಂಠದಲ್ಲಿ ಉಸಿರು ಇರೋವರೆಗೆ ಮಾತ್ರ ಬೆಲೆ, ಸತ್ತ ಮೇಲೆ ಬೆಲೆ ಇದ್ದರೂ ಅದನ್ನು ಬದಿಗೊತ್ತಿ ಮೂರು ಕಾಸಿಗೂ ಬೆಲೆ ಇಲ್ಲದ…
ಮಾರ್ಚ್ 8ಕ್ಕೆ ಬೃಹತ್ ಉದ್ಯೋಗ ಮೇಳ; ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜ್ ಆಯೋಜನೆ; ಧೀರಜ್ ಮುನಿರಾಜ್ ನಿವಾಸದ ಬಳಿ ಉದ್ಯೋಗ ಮೇಳ
ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ವತಿಯಿಂದ ನಗರದ ಡಿ-ಕ್ರಾಸ್ ಮೇಲ್ಸೇತುವೆ ಸಮೀಪದ…
ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ ಸಾರಥಿ ಸತ್ಯಪ್ರಕಾಶ್ ರಿಂದ ಮೆಡಿಕಲ್ ಕಿಟ್, ಕನ್ನಡಕ, ಶ್ರವಣಯಂತ್ರ ವಿತರಣೆ
ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಕೆ.ವಿ.ಸಾರಥಿ ಸತ್ಯಪ್ರಕಾಶ್ ಅವರು ಒಕ್ಕಲಿಗ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ…
ಶಾಸಕ ವಿರುಪಾಕ್ಷಪ್ಪ ಮಾಡಾಳ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ; ಮಾ.9 ರಂದು ಕೆಪಿಸಿಸಿಯಿಂದ 2 ಗಂಟೆ ಸ್ವಯಂಪ್ರೇರಿತ ಕರ್ನಾಟಕ ಬಂದ್
ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಲಂಚಗುಳಿತನ ವಿರೋಧಿಸಿ ಹಾಗೂ ಶಾಸಕ ವಿರುಪಾಕ್ಷಪ್ಪ ಮಾಡಾಳ್ ಬಂಧನಕ್ಕೆ ಒತ್ತಾಯಿಸಿ ಮಾ.9 ರಂದು ಕಾಂಗ್ರೆಸ್ ಪಕ್ಷದ ವತಿಯಿಂದ…
ನಗರದ ಅರ್ಕಾವತಿ ಬಡಾವಣೆಯ ಇತಿಹಾಸ ಪ್ರಸಿದ್ದ ಶ್ರೀ ಲಕ್ಷೀ ನರಸಿಂಹಸ್ವಾಮಿಯ ವಿಜೃಂಭಣೆ ಬ್ರಹ್ಮ ರಥೋತ್ಸವ
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ 5ನೇ ವರ್ಷದ ಕಾರ್ಯಕ್ರಮಗಳು ಭಾನುವಾರದಿಂದ ಆರಂಭವಾಗಿ ಹನುಮಂತೋತ್ಸವ, ಗರುಡೋತ್ಸವ, ಸೋಮವಾರ ಗಜವಾಹನೋತ್ಸವ,…
ಮತದಾನ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಿ-ಜಿಲ್ಲಾಧಿಕಾರಿ ಆರ್.ಲತಾ
ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ…
ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇವಿಎಂ ಕಾರ್ಯವಿಧಾನ ಬಗ್ಗೆ ಮಾಹಿತಿ
ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇವಿಎಂ ಮತಯಂತ್ರಗಳ ಕಾರ್ಯವಿಧಾನಗಳ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ…
ದೊಡ್ಡಬಳ್ಳಾಪುರ ಬಿಜೆಪಿ ಟಿಕೆಟ್ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ಸಾರಥಿ ಸತ್ಯಪ್ರಕಾಶ್; ಸ್ಥಳೀಯ ಟಿಕೆಟ್ ಆಕಾಂಕ್ಷಿ ಮುಂದೆ ಮಂಕಾಗಿಯೇ ಬಿಟ್ಟರಾ ಹೊರಗಿನಿಂದ ಬಂದ ಟಿಕೆಟ್ ಆಕಾಂಕ್ಷಿಗಳು..?
ಇನ್ನೇನು ಕೆಲವೇ ದಿನಗಳಲ್ಲಿ 2023ರ ಸಾರ್ವತ್ರಿಕ ಚುನಾವಣೆ ನಡೆಯಲಿದೆ, ದಿನೇ ದಿನೇ ಚುನಾವಣಾ ಕಾವು ರಂಗೇರುತ್ತಿದೆ, ಟಿಕೆಟ್ ಆಕಾಂಕ್ಷಿಗಳು ಸದ್ದಿಲ್ಲದೇ ಟಿಕೆಟ್…
ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ 18 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ
ತಾಲೂಕಿನ ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ₹18 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆಯನ್ನು ದೇವನಹಳ್ಳಿ ಶಾಸಕ ನಿಸರ್ಗ…
H3N2 ವೈರಸ್ ಸೋಂಕು ಹಿನ್ನೆಲೆ; ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಸಭೆ; ಇಂದಿನಿಂದ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೆ ಮಾಸ್ಕ್ ಕಡ್ಡಾಯ; ಸಾರ್ವಜನಿಕರಿಗೆ ಶೀಘ್ರವಾಗಿ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ
ದೇಶದಲ್ಲಿ H3N2 ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು…