ಆರ್. ಅಶ್ವಿನ್ ರೋಚಕ ಆಟ: ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ
ಅತ್ಯಂತ ರೋಚಕತೆಯಿಂದ ಕೂಡಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುರಿಯದ ಏಳನೇ ವಿಕೆಟ್ ಗೆ ಶ್ರೇಯಸ್ ಅಯ್ಯರ್ (29) ಹಾಗೂ ಆಲ್ ರೌಂಡರ್…
IRCTCಯಿಂದ ಕರ್ನಾಟಕ ಟೂರ್ ಪ್ಯಾಕೇಜ್ ಘೋಷಣೆ
ತಿರುಪತಿ-ಕರ್ನಾಟಕ ಪ್ರವಾಸ ಬೆಳೆಸಲು ಐಆರ್‌ಟಿಸಿ ಮತ್ತೊಂದು ಹೊಸ ಪ್ರವಾಸ ಪ್ಯಾಕೇಜ್ ಅನ್ನು ಪರಿಚಯ ಮಾಡಿದೆ. ಕರ್ನಾಟಕದಲ್ಲಿರುವ ಸುಂದರವಾದ ತಾಣಗಳನ್ನು ನೋಡಬೇಕು ಎಂದು…
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮ ವಾರ್ಷಿಕೋತ್ಸವ
ಭಾರತದ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ನವದೆಹಲಿಯ ‘ಸದೈವ್ ಅಟಲ್’ ಸಮಾಧಿ ಬಳಿ ಅಟಲ್ ಜಿ…
ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯ ತಿಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಇಂದು ಜಗತ್ತಿನಾದ್ಯಂತ ಕ್ರಿಸ್ ಮಸ್ ಹಬ್ಬ ಆಚರಣೆ, ದೇಶದ ಜನರಿಗೆ ಕ್ರಿಸ್ ಮಸ್ ಹಬ್ಬದ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು.…
ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು. ಡಿ.25ರಂದು ಜಗತ್ತಿನಾದ್ಯಂತ ಕ್ರಿಸ್ ಮಸ್ ಹಬ್ಬ…
ಐಪಿಎಲ್ ಹರಾಜು: ದಾಖಲೆ ಬೆಲೆಗೆ ಬಿಕರಿಯಾದ ಸ್ಯಾಮ್ ಕರನ್
ವಿಶ್ವದಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಟೂರ್ನಿಯ 2023 ನೇ ಸಾಲಿನ ಮಿನಿ ಹರಾಜಿನಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಫೈನಲ್ ಹೀರೋ ಇಂಗ್ಲೆಂಡ್…
ಮುಂದುವರೆದ ಯಾವುದೇ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು ಎಂದು ಆಗ್ರಹಿಸಿ ಪ್ರತಿಭಟನೆ
ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಎಲ್ಲಾ ರೀತಿಯಿಂದ ಮುಂದುವರೆದ ಯಾವುದೇ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು ಎಂದು ಆಗ್ರಹಿಸಿ…
ತನಗಾದ ಅನ್ಯಾಯ ಖಂಡಿಸಿ ನ್ಯಾಯಕ್ಕಾಗಿ ಒತ್ತಾಯಿಸಿ ಡಿಸಿ ಕಚೇರಿ ಎದುರು ಮಾಜಿ ಯೋಧ ಏಕಾಂಗಿ ಹೋರಾಟ
ರಾಜಕೀಯ ದ್ವೇಷದಿಂದ ಜಮೀನಿನಲ್ಲಿ ಬೆಳೆದ ಟೊಮೆಟೊ, ಕ್ಯಾಪ್ಸಿಕಂ ಮತ್ತು ಗುಲಾಬಿ ಬೆಳೆಯನ್ನು ನಾಶ ಮಾಡಲಾಗಿದೆ ಎಂದು ಆರೋಪಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಮಾಜಿ…
ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 12 ಕೆಜಿ ಚಿನ್ನ, 15 ಲಕ್ಷ ಹಣ ಕದ್ದೋಯ್ದಿದ್ದ ಖದೀಮರು; ಬ್ಯಾಂಕ್ ದರೋಡೆಕೋರರ ಬಂಧನ
ತಾಲೂಕಿನ ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಲೂಟಿ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಉತ್ತರ ಪ್ರದೇಶದ ಪೊಲೀಸರ ಸಹಕಾರದಿಂದ ಇಬ್ಬರು ಖದೀಮರನ್ನು…
ವೃದ್ಧ ದಂಪತಿ ಮನೆಯಲ್ಲಿದ್ದ ಒಡವೆ, ನಗದು ಕಳ್ಳತನ; ಸಂಕಷ್ಟದಲ್ಲಿ ವೃದ್ಧ ದಂಪತಿ; ತಾಲೂಕಿನ ಶ್ಯಾಕಲದೇವನಪುರದಲ್ಲಿ ಘಟನೆ
ಸುಮಾರು 80 ವರ್ಷ ಮೀರಿದ ವೃದ್ಧ ದಂಪತಿಯ ಮನೆಗೆ ಕನ್ನ ಹಾಕಿರುವ ಕಳ್ಳರು ಮನೆಯಲ್ಲಿದ್ದ ಒಡವೆ, ನಗದು ಸೇರಿ ಸುಮಾರು ಹದಿನಾಲ್ಕುವರೆ…