ಗಾಂಧಿ ಬದಲು ರಾಮ….ಮನರೇಗಾ ಬದಲಿಗೆ ವಿಬಿ-ಜಿ ರಾಮ್‌ ಜಿ ಮಸೂದೆ

ಬಯಲಾದ ಶ್ರೀ ನರೇಂದ್ರ ಮೋದಿಯವರ ಸೈದ್ಧಾಂತಿಕ ಮುಖವಾಡ. ಗಾಂಧಿಯ ಬದಲು ರಾಮ…. ಇದು ನಮ್ಮ ರಾಜಕೀಯ ನಿಲುವಲ್ಲ. ಈ ದೇಶದ ಮಾನವೀಯ…

ನೆಲಮಂಗಲ: ರೈತರ ಸಬ್ಸಿಡಿ ಯೂರಿಯಾ ಅಕ್ರಮ ದಾಸ್ತಾನು, ಕಾಳ ಸಂತೆಯಲ್ಲಿ ಮಾರಾಟ…!: 200 ರೂ. ಯೂರಿಯಾ 1,500 ರೂ.ಗೆ ಮಾರಾಟ: ಅಕ್ರಮವಾಗಿ ಸಂಗ್ರಹಿಸಿದ್ದ  2 ಸಾವಿರ ಕೆಜಿ ಯೂರಿಯಾ DRI ವಶ

ರಾಜ್ಯಕ್ಕೆ ವಿನಾಯಿತಿ ಮೇಲೆ ಕೇಂದ್ರ ಸರ್ಕಾರ ಕೊಡುತ್ತಿರುವ ಯೂರಿಯಾದ ಅಭಾವದಿಂದಾಗಿ ಈ ಬಾರಿ ರೈತರು ಪರದಾಟ ನಡೆಸಿದ ಸಾಕಷ್ಟು ಘಟನೆಗಳು ನಡೆದಿತ್ತು.…

ನ್ಯಾಯ ಬೆಲೆ ಅಂಗಡಿಗಳಲ್ಲಿ ಇ-ಪಾಸ್ ಮತ್ತು ಎಲೆಕ್ಟ್ರಾನಿಕ್ಸ್ ವೇಯಿಂಗ್ ಮಷಿನ್ ಗಳನ್ನು ಅಳವಡಿಸಲು ಸೂಚನೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಅಧಿಕಾರಿಗಳು ಮತ್ತು ನ್ಯಾಯ ಬೆಲೆ ಅಂಗಡಿಗಳ ಮಾಲಿಕರ ಸಂಘದ ಅಧ್ಯಕ್ಷರುಗಳೊಂದಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್.ಮುನಿಯಪ್ಪ…

1600 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ- ಗೃಹ ಸಚಿವ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಖಾಲಿ ಇರುವ 1600 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು…

ಶೂಟೌಟ್ ಗಳೆಂಬ ಹೊಸ ಬ್ರೇಕಿಂಗ್ ನ್ಯೂಸ್ ಗಳ ಜಗತ್ತಿನಲ್ಲಿ ಬದುಕುತ್ತಿರುವ ನಾವು ನೀವು…..

ಶೂಟೌಟ್ ಅಟ್ ಆಸ್ಟ್ರೇಲಿಯಾ…… ಆಫ್ರಿಕಾದ ಕೆಲವು ದೇಶಗಳಲ್ಲಿ ದಿನನಿತ್ಯ ಈ ರೀತಿಯ ಶೂಟೌಟ್ ಗಳು ನಡೆಯುತ್ತಲೇ ಇರುತ್ತದೆ. ಮಧ್ಯಪ್ರಾಚ್ಯದ ದೇಶಗಳಲ್ಲಿ ಈ…

ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ ಪ್ರಿಯಕರ: ಪ್ರಿಯಕರನ ಮನೆ ಮುಂದೆ ವಿವಾಹಿತೆ ಧರಣಿ..!

ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದ್ರೂ ಮದುವೆಯಾಗೋಕೆ ಜಾತಿ ಅಡ್ಡ ಬಂದಿತ್ತು…ಕೊನೆಗೆ ಪ್ರಿಯತಮೆ ತಾನಾಯ್ತು ತನ್ನ ಪಾಡಾಯ್ತು ಅಂತ ಮನೆಯವರು ತೋರಿಸಿದ…

ಜೆಸಿಬಿ ಇಂಡಿಯಾ ಅತಿದೊಡ್ಡ 52 ಟನ್ ಕಾರ್ಯಾಚರಣೆ ತೂಕದ ಯಂತ್ರವನ್ನು ಎಕ್ಸ್‌ಕಾನ್ 2025 ನಲ್ಲಿ ಬಿಡುಗಡೆ

ಡಿಸೆಂಬರ್ 9, 2025; ಬೆಂಗಳೂರು: ದಕ್ಷಿಣ ಏಷ್ಯಾದ ನಿರ್ಮಾಣ ಸಲಕರಣೆಗಳ ಅತಿದೊಡ್ಡ ಪ್ರದರ್ಶನಕ್ಕೆ ಹೆಸರುವಾಸಿಯಾದ ಎಕ್ಸ್‌ಕಾನ್ 2025 ನಲ್ಲಿ ತಾಂತ್ರಿಕವಾಗಿ ಸುಧಾರಿತ…

ಬೆಂ.ಗ್ರಾ: ಕಳೆದ ಎಂಟು ತಿಂಗಳಲ್ಲಿ 18 ಶಿಶುಗಳ ಸಾವು- ಡಿ.21 ರಿಂದ 24 ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ

ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಪೋಷಕರು ತಮ್ಮ…

ಪಾಲನಜೋಗಿಹಳ್ಳಿ ಪ್ರವೇಶ ದ್ವಾರದ ಬಳಿ ದುರ್ವಾಸನೆಯೊಂದಿಗೆ ತ್ಯಾಜ್ಯ ರಾಶಿಗಳ ಸ್ವಾಗತ: ಕಣ್ಮುಚ್ಚಿ ಕುಳಿತ ಪಂಚಾಯಿತಿ: ಜನ ಆಕ್ರೋಶ

ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿ ಪ್ರವೇಶ ದ್ವಾರದ ಬಳಿ ದುರ್ವಾಸನೆಯೊಂದಿಗೆ ತ್ಯಾಜ್ಯ ರಾಶಿ ಸ್ವಾಗತಿಸುತ್ತದೆ. ಪಾಲನಜೋಗಿಹಳ್ಳಿ ದಿನದಿನಕ್ಕೆ…

ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನ: ಕಳ್ಳನ ಕೈಚಳಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ…

ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸಮೀಪವಿರುವ ಚೌಡೇಶ್ವರಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಸುಮಾರು 10:32ರಲ್ಲಿ ಕಳ್ಳತನ ಪ್ರಕರಣ ನಡೆದಿದೆ.…

error: Content is protected !!