ಕುಡಿಯುವ ನೀರಿನ ಸಮಸ್ಯೆ ಬರದಂತೆ ಮುಂಜಾಗ್ರತೆ ವಹಿಸಿ- ಬಾಕಿ ಇರುವ ತೆರಿಗೆಯನ್ನು ಶೀಘ್ರ ವಸೂಲಾತಿ ಮಾಡಿ-ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ರಹೀಂ ಖಾನ್

‘ಸರ್ಕಾರದಿಂದ ಬಿಡುಗಡೆಯಾದ ಅನುದಾನ ಆಯಾ ಆರ್ಥಿಕ ವರ್ಷದಲ್ಲೇ ಬಳಕೆ ಮಾಡಬೇಕು ಅಮೃತ್ ನಗರೋತ್ಥಾನ- 04 ರಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ…

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಪೂರ್ಣ; 81.94.583 ರೂ. ಸಂಗ್ರಹ

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಶುಕ್ರವಾರ ಹುಂಡಿ ಕಾಣಿಕೆ ಎಣಿಕೆ ಕಾರ್ಯ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಧಾರ್ಮಿಕ…

ಆಣೆ ಪ್ರಮಾಣ ರಾಜಕೀಯ ವಿಚಾರ: ಶಾಸಕ ಧೀರಜ್ ಮುನಿರಾಜ್ ಪ್ರತಿಕ್ರಿಯೆ: ನಾನೇನು ನಿತ್ಯಾನಂದ ಸ್ವಾಮಿ ಅಲ್ಲ- ಅವರ ರೀತಿ ಹೊಸ ದೇಶ ಕಟ್ಟಿ, ಹೊಸ ಕರೆನ್ಸಿ ಜಾರಿ ಮಾಡಿ, ಕೈಲಾಸ ಸೃಷ್ಟಿ ಮಾಡೋದಕ್ಕೆ ಆಗಲ್ಲ- ನಾನು ದೊಡ್ಡಬಳ್ಳಾಪುರ ಅಭಿವೃದ್ಧಿ ಮಾಡುತ್ತೇನೆ- ಶಾಸಕ ಧೀರಜ್ ಮುನಿರಾಜ್

ತಾಲ್ಲೂಕಿನ ರಾಜಕಾರಣದ ಇತಿಹಾಸದಲ್ಲಿ ಸಿದ್ದಲಿಂಗಯ್ಯ, ರಾಮೇಗೌಡ, ಆರ್.ಎಲ್ ಜಾಲಪ್ಪ, ನರಸಿಂಹಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರ ರಾಜಕಾರಣದಲ್ಲಿ ಈವರೆಗೆ ರಾಜಕೀಯದ ಎಲ್ಲೆ ಮೀರಿ…

ಇಂದಿನಿಂದ ದೊಡ್ಡಬಳ್ಳಾಪುರ ರಾಗಿ ಖರೀದಿ ಕೇಂದ್ರದಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಆರಂಭ

2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿಸುವ ಕಾರ್ಯ ದೊಡ್ಡಬಳ್ಳಾಪುರದ ಎಂಪಿಎಂಸಿ ಆವರಣದಲ್ಲಿರುವ ರಾಗಿ ಖರೀದಿ…

ಫೆ.20, 21, 22ರವರೆಗೆ “ದೊಡ್ಡಬಳ್ಳಾಪುರ ಸೀರೆ ಸಂತೆ”-ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ಸೀರೆಗಳಿಗೆ ಬ್ರ್ಯಾಂಡ್ ಸೃಷ್ಟಿಸುವ ಉದ್ದೇಶದಿಂದ ಫೆ.20ರಿಂದ ಮೂರು ದಿನಗಳ ಕಾಲ “ದೊಡ್ಡಬಳ್ಳಾಪುರ ಸೀರೆ ಸಂತೆ” ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಭಗತ್…

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ದುರ್ಮರಣ ಕೇಸ್: ಔಟಿಂಗ್ ಹೋದ ಟೀನೆಜರ್ಸ್ ಸೇರಿದ್ದು ಮಸಣ

ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ…

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ದುರ್ಮರಣ ಕೇಸ್: ಸ್ಥಳಕ್ಕೆ ಐಜಿ ಲಾಭೂ ರಾಮ್, ಎಸ್ಪಿ ಚಂದ್ರಕಾಂತ್ ಭೇಟಿ ಪರಿಶೀಲನೆ

ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ…

ಸಂವಿಧಾನ – ತಿಳಿವಳಿಕೆ ಮತ್ತು ನಡವಳಿಕೆ……….

ಸಂವಿಧಾನ – ತಿಳಿವಳಿಕೆ ಮತ್ತು ನಡವಳಿಕೆ………. ಈ ಬಗ್ಗೆ ಗೆಳೆಯರ ಬಳಿ ಚರ್ಚೆ ಮಾಡುತ್ತಿದ್ದಾಗ ಅವರು ಹೇಳಿದರು ” ಭಾರತದ ಮೂಲ…

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ…

ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನೆ

ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕರ ವಿರೋಧಿ ನೀತಿಗಳ ವಿರುದ್ದ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಹೋರಾಟ…

error: Content is protected !!