ದೊಡ್ಡಬೆಳವಂಗಲ ಹೋಬಳಿಯ ಗ್ರಾಮಗಳಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿ ಭೂಸ್ವಾಧೀನ ವಿಚಾರ: ಭೂಸ್ವಾಧೀನಕ್ಕೆ ವಿರೋಧಿಸಿ ಅ.28ಕ್ಕೆ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ
ದೊಡ್ಡಬೆಳವಂಗಲ ಹೋಬಳಿಯ ಗ್ರಾಮಗಳಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿಯು ಭೂಸ್ವಾಧೀನ ಮಾಡುವ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು. ಇಲ್ಲಿನ ರೈತರು ಪ್ರಾಣ…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲೆ ಜಿಲ್ಲಾಸ್ಪತ್ರೆ ನಿರ್ಮಾಣ – ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲೆ ನಿರ್ಮಾಣ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಜಿಲ್ಲಾ ಉಸ್ತುವಾರಿ…
ಪಂಜಾಬ್ ಹಿರಿಯ ಐಪಿಎಸ್ ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ: ಕೋಟ್ಯಂತರ ನಗದು, ನಗ, ಐಷಾರಾಮಿ ವಾಚ್, ಕಾರು, ಮದ್ಯ ಸೇರಿದಂತೆ ಇತರೆ ವಸ್ತು ವಶ
ಪಂಜಾಬ್: ಪಂಜಾಬ್ ಹಿರಿಯ ಐಪಿಎಸ್ ಅಧಿಕಾರಿ ಹರ್ಚರಣ್ ಸಿಂಗ್ ಭುಲ್ಲರ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) 8 ಲಕ್ಷ ರೂ.ಲಂಚ…
ದೀಪಾವಳಿಯಂದು ಮಹಿಳೆಯರು ಮಾಡಬೇಕಾದ ಪೂಜೆ ಯಾವುದು ಗೊತ್ತಾ…?
ದೀಪಾವಳಿಯು ಚಿಕ್ಕವರಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಸಂತೋಷ ಮತ್ತು ಸಂತೋಷದ ಸಮಯ. ಆ ದಿನ, ಮಹಿಳೆಯರು ಸಾಂಪ್ರದಾಯಿಕವಾಗಿ ಮನೆಯಲ್ಲಿ ದೇವರುಗಳಿಗೆ ವಿವಿಧ…
ಬಲಾಢ್ಯನಿಂದ ಸಾರ್ವಜನಿಕ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣಕ್ಕೆ ಯತ್ನ ಆರೋಪ: ವಿರೋಧವ್ಯಕ್ತಪಡಿಸಿದ ಜನ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ರಸ್ತೆ ಉಳಿಸುವ ಭರವಸೆ
ಶತ ಶತಮಾನಗಳಿಂದ ಸುಮಾರು ಹತ್ತಾರು ಗ್ರಾಮಗಳ ಜನರು ಬಳಕೆ ಮಾಡುತ್ತಿರುವ ರಸ್ತೆಯನ್ನು ಬಲಾಢ್ಯನೊಬ್ಬ ಏಕಾಏಕಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು…
ವಿಶೇಷ ಚೇತನರಿಗೆ ಗುಣಮಟ್ಟದ ಸೇವೆಗಳನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ- ಆಯುಕ್ತ ದಾಸ್ ಸೂರ್ಯವಂಶಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ವಿಕಲಚೇತನ ಪುನರ್ವಸತಿ…
ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ
ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ…….ಅಕ್ಟೋಬರ್-16 ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ…..ಪ್ರತಿ ವರ್ಷ ಅಕ್ಟೋಬರ್ 16 ರಂದು ವಿಶ್ವದಾದ್ಯಂತ “ವಿಶ್ವ ಆಹಾರ…
ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ
ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಎಂದು ಸಿಎಂ ಸಿದ್ದರಾಮಯ್ಯ…
ಹಾಡಹಗಲೇ ಗ್ರಾಮಕ್ಕೆ ನುಗ್ಗಿದ ಚಿರತೆ: ಚಿರತೆ ಸೆರೆ ಹಿಡಿಯಲು ಹರಸಾಹಸ
ದೊಡ್ಡಬಳ್ಳಾಪುರ ತಾಲೂಕಿನ ಹಳೇಕೋಟೆ ಹಾಗೂ ಬೂಚನಹಳ್ಳಿ ಗ್ರಾಮಗಳಿಗೆ ಚಿರತೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಚಿರತೆ ಕಂಡ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಚಿರತೆ ಸೆರೆ…
ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್- ರಕ್ತಪರೀಕ್ಷೆ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ಪ್ರಬಂಧ ಮಂಡಿಸಿದ ವೈದ್ಯ ಡಾ.ಅರ್ಜುನ್
ಅಕ್ಟೋಬರ್ 14 ಮತ್ತು 15 ರಂದು ಅಮೆರಿಕಾದ ಕೊಲೊರಾಡೋ ರಾಜ್ಯದ ಡೆನ್‌ವರ್‌ನಲ್ಲಿ ನಡೆದ ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್…