ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತಾ ಸಂಪುಟ ಸಮಿತಿ ಸಭೆ ನಡೆಸಿದರು.
ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಭಯೋತ್ಪಾದನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಈ ಸಂಬಂಧ ಇಂದು ಸಂಜೆ 6 ಗಂಟೆಗೆ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, 3 ಸೇನಾ ಪಡೆಗಳ ಮುಖ್ಯಸ್ಥರು ಮತ್ತು ಇತರರು ಉಪಸ್ಥಿತರಿದ್ದರು.
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ ಉದ್ದೇಶದಿಂದ,…
ದೊಡ್ಡಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ‘ಉರ್ದು ಹಬ್ಬ’ ಆಚರಣೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಜೆಡಿಎಸ್ ಯುವ…
ಬೆಂಗಳೂರು ಗ್ರಾಮಾಂತರ: ಯಾವುದೇ ನದಿ ಮೂಲವಿಲ್ಲದ ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ವರ್ಷದಿಂದ ವರ್ಷಕ್ಕೆ…