Categories: Home

RLJP ರಾಷ್ಟ್ರೀಯ ಅಧ್ಯಕ್ಷ್ಯೆ, ಎನ್ ಡಿಎ ರಾಷ್ಟ್ರೀಯ ಕಮಿಟಿ ಸದಸ್ಯೆ ಎಂದು ಹೇಳಿ ವಂಚನೆ ಆರೋಪ: ದಂಪತಿ ಬಂಧನ

RLJP ( ರಾಷ್ಟ್ರೀಯ ಲೋಕ ಜನಶಕ್ತಿ ಪಾರ್ಟಿ ) ರಾಷ್ಟ್ರೀಯ ಅದ್ಯಕ್ಷೆ, ಎನ್ ಡಿ ಎ ರಾಷ್ಟ್ರೀಯ ಕಮಿಟಿ ಸದಸ್ಯೆ ಎಂದು ಹೇಳಿಕೊಂಡು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಪ್ರಾಫಿಟ್ ಕೊಡಿಸುವುದಾಗಿ ಕೋಟ್ಯಾಂತರ ಹಣ ವಂಚನೆ ಆರೋಪ.

ರಾಜಕಾರಣಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಬಿಲ್ಡ್ ಅಪ್ ಕೊಟ್ಟು ವಂಚನೆ ಮಾಡುತಿದ್ದ ಚಾಲಕಿ ದಂಪತಿಯನ್ನ ಅರೆಸ್ಟ್ ಮಾಡಲಾಗಿದೆ.

ಕೇರಳದಿಂದ ಬೆಂಗಳೂರಿಗೆ ಬಂದು ಜನರಿಗೆ ಪಂಗನಾಮ ಹಾಕುತ್ತಿದ್ದ ಶಿಲ್ಪಾ ಹಾಗೂ ಅಕೆ ಪತಿ ಬಾಬು. ಜ್ಯೋತಿಷ್ಯ ಕಥೆ ಕಟ್ಟಿ, ಹೋಮ ಹವನ ಮಾಡಿಸೋದಾಗಿ ಹೇಳಿ ಆತ್ಮೀಯತೆ ಬೆಳಸಿ ವಂಚನೆ ಮಾಡುತ್ತಿದ್ದ ದಂಪತಿ.

ಬೆಂಗಳೂರಿನಲ್ಲಿ ವಾಸವಾಗಿರುವ ಕೇರಳದ ಮೂಲದವರನ್ನು ಟಾರ್ಗೆಟ್ ಮಾಡಿ ಪ್ರಾರಂಭದಲ್ಲಿ ಸ್ವಲ್ಪ ದಿನ ಹಣ ಕೊಟ್ಟು ನಂಬಿಕೆ ಗಳಿಸಿ ವಂಚನೆ. ಹೀಗೆ ಬೇರೆ ಬೇರೆ ರೀತಿಯಲ್ಲಿ ಅಮಾಯಕರಿಗೆ ವಂಚನೆ ‌ಮಾಡಲಾಗುತ್ತಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಬಂಧಿಸಿರುವ ಹೆಚ್ ಎಎಲ್ ಠಾಣೆ ಪೊಲೀಸರು

Ramesh Babu

Journalist

Recent Posts

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

3 hours ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

7 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

8 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

9 hours ago