ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ATR) ನಲ್ಲಿ ನಡೆಸಲಾದ RLV LEX-02 ಲ್ಯಾಂಡಿಂಗ್ ಪ್ರಯೋಗದ ಮೂಲಕ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (RLV) ತಂತ್ರಜ್ಞಾನದ ಕ್ಷೇತ್ರದಲ್ಲಿ ಇಸ್ರೋ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ.
‘ಪುಪ್ಪಕ್’ ಆರ್ಎಲ್ವಿ ಎಸ್ರೋದ ಮರುಬಳಕೆ ಲಾಂಚ್ ವೆಹಿಕಲ್ (Reusable Launch Vehicle) ಆಗಿದೆ. 21ನೇ ಶತಮಾನದ ಪುಷ್ಪಕ ವಿಮಾನ ಎಂದು ಪ್ರಸಿದ್ಧಿಯಾಗಿರುವ ಪುಷ್ಪಕ್ ರಾಕೆಟ್ ಹಾರಾಟ ಇದಾಗಿದೆ. ಭಾರತೀಯ ವಾಯುಪಡೆಯ ಚಿನೂಕ್ ಹೆಲಿಕಾಪ್ಟರ್‌ನಿಂದ 4.5 ಕಿಲೋಮೀಟರ್‌ಗಳಷ್ಟು ಎತ್ತರದಿಂದ ಬಿಡುಗಡೆ ಮಾಡಲಾಯಿತು. ನಂತರ SUV ಗಾತ್ರದ ವಿಂಗ್ಡ್ ವೆಹಿಕಲ್ ರನ್‌ವೇಯಲ್ಲಿ ಆರಾಮಾಗಿ ಇಳಿದಿದೆ.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…