Categories: ಕೊಡಗು

SSLCಯಲ್ಲಿ ಪಾಸ್ ಆದ ಶಾಲೆಯ ಏಕೈಕ ವಿದ್ಯಾರ್ಥಿನಿ ಇದೀಗ ಹತ್ಯೆ: ಕೊಡಗಿನಲ್ಲಿ ಬೆಚ್ಚಿ ಬೀಳಿಸಿದ ಅಮಾನವೀಯ ಘಟನೆ

ಕೊಡಗು ಜಿಲ್ಲೆಯ ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯಲ್ಲಿದ್ದ ಓರ್ವ ವಿದ್ಯಾರ್ಥಿನಿ ತೇರ್ಗಡೆಯಾಗಿದ್ದಾಳೆ. ಶೇ.100 ಫಲಿತಾಂಶ ಪಡೆದಿದ್ದಳು. ಆದರೆ ಇದೀಗ ಅವಳ ಕಗ್ಗೊಲೆ ಆಗಿದೆ. ತಲೆ ಕತ್ತರಿಸಿ ದೇಹವನ್ನು ಬಿಸಾಡಿ ಹೋಗಿರುವ  ದುಷ್ಕರ್ಮಿ.

ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಯು.ಎಸ್.ಮೀನಾ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದ್ದು, ಗ್ರಾಮದಲ್ಲಿ ಸಂತೋಷಕ್ಕೆ ಕಾರಣ ಆಗಿತ್ತು.

ಸೂರ್ಲಬ್ಬಿ ಶಾಲೆಯಲ್ಲಿ ಏಕೈಕ ವಿದ್ಯಾರ್ಥಿನಿ ಮೀನ ಮಾತ್ರ ಕಲಿಯುತ್ತಿದ್ದಳು. ಏಕೈಕ ವಿದ್ಯಾರ್ಥಿಯನ್ನು ಹೊಂದಿದ್ದ ಈ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೀನಾ ತೇರ್ಗಡೆಯಾಗಿರುವುದು ಶಿಕ್ಷಣ ಇಲಾಖೆಗೆ ಪುಷ್ಠಿ ನೀಡಿದೆ ಎಂದು ಸಂಭ್ರಮ ಪಡುತ್ತಿರುವಾಗಲೆ ಇದೀಗ ಆಕೆಯ ಹತ್ಯೆ ನಡೆದಿದೆ.

ಆಕೆಯ ಪ್ರಿಯಕರನಿಂದಲೇ ಈ ಹತ್ಯೆ ನಡೆದಿದೆ ಎಂದು ಹಲವರು ಶಂಕೆ‌ವ್ಯಕ್ತಪಡಿಸುತ್ತಿದ್ದಾರೆ, ಇನ್ನಷ್ಟೇ ಪೊಲೀಸ್ ತನಿಖೆಯಿಂದ ಸತ್ಯಾ ಸತ್ಯತೆ ಹೊರ ಬರಬೇಕಾಗಿದೆ.

ಅಪ್ರಾಪ್ತ ಬಾಲಕಿ ಹತ್ಯೆ ಬಗೆ ಕೊಡಗು ಪೊಲೀಸ್ ಬಿರುಸಿನ ತನಿಖೆ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

9 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

15 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

1 day ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

1 day ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

1 day ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago