SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರನ್ನು ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ನಂತರ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ರೂ. ಚೆಕ್ ವಿತರಣೆ ಮಾಡಿದರು.
ಹಾಗೆ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್ ಅವರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿ ನವನೀತ್‌ಗೆ 2 ಲಕ್ಷ ರೂ. ಚೆಕ್ ವಿತರಿಸಿದರು.
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…