SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ 5 ಲಕ್ಷ ರೂ. ಚೆಕ್ ವಿತರಣೆ ಮಾಡಿದ ಡಿಸಿಎಂ ಡಿಕೆಶಿ

SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರನ್ನು ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ನಂತರ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ರೂ. ಚೆಕ್ ವಿತರಣೆ ಮಾಡಿದರು.

ಹಾಗೆ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್‌ ಅವರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿ ನವನೀತ್‌ಗೆ 2 ಲಕ್ಷ ರೂ. ಚೆಕ್‌ ವಿತರಿಸಿದರು.

ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ಇಬ್ಬರೂ ಮಕ್ಕಳು ನಿರೂಪಿಸಿದ್ದಾರೆ. ಮುಂದೆ ಕೂಡ ಇದೇ ರೀತಿ ಓದಿ ನಿಮ್ಮ ಶಾಲೆ, ಶಿಕ್ಷಕರು, ಪೋಷಕರಿಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

24 minutes ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

2 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

2 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

9 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

20 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago