ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದಲೂ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಬದುಕುವಂತಾಗಿದೆ. ಕುಂಟನಕುಂಟೆ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ ಪದೇ…