ರೈಲ್ವೇ ಪ್ರೊಟೆಕ್ಷನ್ ಫೋರ್ಸ್‌ನ (ಆರ್‌ಪಿಎಫ್) ಸಬ್ ಇನ್‌ಸ್ಪೆಕ್ಟರ್ ಎಂದು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದ ಮಹಿಳೆಯನ್ನು ತೆಲಂಗಾಣದ ನಲ್ಗೊಂಡ ರೈಲ್ವೇ ಪೊಲೀಸರು ಮಂಗಳವಾರ…
Tag: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಹೆಣ್ಣು ಸಂಸಾರದ ಕಣ್ಣು: ಸ್ವಯಂ ದುಡಿಮೆಯಿಂದ ಸ್ವಾವಲಂಭಿಯಾಗಿ ಜೀವನ ನಡೆಸಬೇಕು-ಸಮಾಜ ಸೇವಕಿ ಶಾರದಮ್ಮ
ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗಬಾರದು ಹೆಣ್ಣು ಸಂಸಾರದ ಕಣ್ಣು ಆಗಬೇಕು ಪ್ರತಿಯೊಬ್ಬ ಮಹಿಳೆಯ ಗ್ರಾಮೀಣ ಮಹಿಳಾ ಗುಂಪುಗಳು…
ಮಹಿಳೆಯರು ಸ್ವ ಉದ್ಯೋಗದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು-ಅಂಬರೀಶ ಬಿ.ಸಿ.
ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಹೋಬಳಿ ವ್ಯಾಪ್ತಿಗೆ ಬರುವ ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ…
ಹುಡುಗಿ – ಹೆಣ್ಣು – ನಾರಿ – ಮಹಿಳೆ – ಸ್ತ್ರೀ – ಸುತ್ತಲು ಒಂದು ಕೋಟೆ……
ಹೆಣ್ಣೆಂದರೆ ಪ್ರಕೃತಿಯಲ್ಲ, ಹೆಣ್ಣೆಂದರೆ ಸೌಂದರ್ಯವಲ್ಲ, ಹೆಣ್ಣೆಂದರೆ ಮಮತೆಯಲ್ಲ, ಹೆಣ್ಣೆಂದರೆ ಪೂಜ್ಯಳಲ್ಲ,…..ಹೆಣ್ಣೆಂದರೆ ಅಬಲೆಯಲ್ಲ, ಹೆಣ್ಣೆಂದರೆ ಸಹನಾಮೂರ್ತಿಯಲ್ಲ, ಹೆಣ್ಣೆಂದರೆ ದೇವತೆಯಲ್ಲ, ಹೆಣ್ಣೆಂದರೆ ಭೋಗದ ವಸ್ತುವಲ್ಲ,….ಹೆಣ್ಣಿರುವುದು…
‘ಆರ್ಥಿಕ ಸಾಕ್ಷರತೆಯನ್ನು ಹೊಂದುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕು’
ಸ್ವ ಪ್ರೇರಣೆ, ಸಮಯ ನಿರ್ವಹಣೆಯನ್ನು ಅಳವಡಿಸಿಕೊಂಡು, ಸ್ವಯಂ ಉದ್ಯಮಶೀಲ ಮಹಿಳೆಯಾಗುವುದರೊಂದಿಗೆ, ಸಾಮಾಜಿಕ, ಆರ್ಥಿಕವಾಗಿ ಸದೃಢರಾಗುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್‌ನ,…