ಹಿರಿಯ ನಟಿ, ಡಾ. ಲೀಲಾವತಿ ಅವರ ಅಂತ್ಯಕ್ರಿಯೆ ಇಂದು(ಶನಿವಾರ) ಸಂಜೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಅಗಲಿದ…