ಅಕ್ಕಮಹಾದೇವಿ ಜಯಂತಿ ಹಿನ್ನೆಲೆ ನಗರದ ದೇಶದಪೇಟೆ ವೀರಶೈವ ಮಹಿಳಾ ಮಂಡಳಿ ಅಕ್ಕನ ಬಳಗ ವತಿಯಿಂದ ಅಕ್ಕಮಹಾದೇವಿ ಜಯಂತಿಯನ್ನು ಬಸವಣ್ಣನ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಅಕ್ಕಮಹಾದೇವಿ ಭಾವಚಿತ್ರಕ್ಕೆ ಪುಷ್ಪ…