ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು. ಸಹಕಾರಿ ಬ್ಯಾಂಕುಗಳು ಸುಸ್ಥಿರವಾಗಿರಬೇಕು. ಸುಸ್ಥಿರವಾಗಿದ್ದರೆ ಮಾತ್ರ ಅವು ರೈತರಿಗೆ ಸಾಲ…