ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಸಮೀಪದ ಅನಿಬೆಸೆಂಟ್ ಪಾರ್ಕ್ ರಸ್ತೆಯಲ್ಲಿನ ಬೇಕರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೇಕರಿಯಲ್ಲಿನ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇಂದು ಮುಂಜಾನೆ ಶಿವು ಎಂಬುವರ ಎಲ್.ಜೆ.ಅಯ್ಯಂಗಾರ್…
ಇಂದು ಮುಂಜಾನೆ ಹುಲ್ಲಿನ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆಗೆ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲ್ಲೂಕಿನ ತೂಬಗೆರೆ ಹೋಬಳಿಯ ನೆಲ್ಲುಕುಂಟೆ…
ಮನೆಯಲ್ಲಿ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ತೀವ್ರವಾದ ಸುಟ್ಟ ಗಾಯಗಳಾಗಿರುವ ಘಟನೆ ನೆಲಮಂಗಲ ನಗರದ ವಾಜರಹಳ್ಳಿಯಲ್ಲಿ ನಡೆದಿದೆ. ವಾಜರಹಳ್ಳಿಯ ನಿವಾಸಿ ವಿಜಯಮ್ಮ ಎಂಬುವವರ…
ಚಲಿಸುತ್ತಿದ್ದ ಕಾರು ಇದ್ದಕ್ಕಿದಂತೆ ಹೊತ್ತಿ ಉರಿದಿರುವ ಘಡನೆ ಇಂದು ಸಂಜೆ ತಾಲ್ಲೂಕಿನ ಹೊರವಲಯದ ಮಾರಸಂದ್ರ ಅಪಾರ್ಟ್‌ಮೆಂಟ್ ಬಳಿ ನಡೆದಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಾರಿನಲ್ಲಿದ್ದವರು ಹೊರಗೆ ಬಂದು…
ಬೆಂಗಳೂರಿನ ವೀರಭದ್ರನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿವೆ. ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮಷಿನ್ ಬಳಸಿ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಬಸ್‌ಗಳಿಗೆ…
ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಮಡ್ ಪೈಪ್ ಹುಕ್ಕಾ ಪಬ್‌ನಲ್ಲಿ ಸಿಲಿಂಡರ್ ಸ್ಫೋಟದಿಂದ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ…
ತಮಿಳುನಾಡು: ಅತ್ತಿಬೆಲೆ ಪಟಾಕಿ ದುರ್ಘಟನೆ ಬಳಿಕ ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ನಡೆದಿದ್ದು, ಅಗ್ನಿ ದುರಂತದಲ್ಲಿ 7ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.…
ಆನೆಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಸಂಭವಿಸಿ ಹದಿನಾಲ್ಕು ಮಂದಿ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗ್ನಿ ಅವಘಡಕ್ಕೆ…
ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದ ಕುಂಬಾರಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಜಯರಾಮ ಎಂಬ ವ್ಯಕ್ತಿಗೆ ಸೇರಿದ ಗೋದಾಮು ಎಂದು ತಿಳಿದುಬಂದಿದೆ. ಗೋದಾಮಿನಲ್ಲಿದ್ದ ಕಿಟಿಕಿ,…
ಬಿಬಿಎಂಪಿ ಕ್ವಾಲೀಟಿ ಕಂಟ್ರೋಲ್ ವಿಭಾಗದಲ್ಲಿ ಸ್ಪೋಟ ಪ್ರಕರಣ. ಬಿಬಿಎಂಪಿ ಚೀಫ್ ಎಂಜಿನಿಯರ್ ಶಿವಕುಮಾರ್ ನಿಧನರಾಗಿದ್ದಾರೆ. ಘಟನೆಯಿಂದ ಸುಟ್ಟ ಗಾಯಗಳಾಗಿದ್ದ ಕಾರಣ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.…