ಅಗ್ನಿ ಶಾಮಕ‌ ದಳ

ಬಟ್ಟೆ ಶೋ ರೂಂನಲ್ಲಿ ಅಗ್ನಿ ಅವಘಡ

ಶಾರ್ಟ್ ಸರ್ಕ್ಯೂಟ್ ‌ನಿಂದ ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಏಕಾಏಕಿ ಕೆಲಕಾಲ ಹೊತ್ತಿ ಉರಿದಿದೆ. ಈ ಘಟನೆ ಏರ್ಪೋರ್ಟ್ ರಸ್ತೆಯಲ್ಲಿರುವ ಚಿಕ್ಕ ಜಾಲ ಸಮೀಪದ ಜಾಕಿ ಶೋ…

1 year ago

ಆಯತಪ್ಪಿ ಚರಂಡಿಗೆ ಬಿದ್ದ ಹಸು: ಸುರಕ್ಷಿತವಾಗಿ ಮೇಲೆ ತೆಗೆದ ಅಗ್ನಿಶಾಮಕ‌ ಸಿಬ್ಬಂದಿ

ಮನೆಯ‌ ಮುಂದೆ‌ ನೀರು ಕುಡಿಯಲು ಹೋದ ಹಸುವೊಂದು ಆಯತಪ್ಪಿ ಚರಂಡಿಗೆ ಬಿದ್ದ ಘಟನೆ ನಗರದ ರೈಲ್ವೆ ನಿಲ್ದಾಣದ ಎಂ.ಎ.ಪ್ರಕಾಶ್ ಲೇಔಟ್ 1ನೇ ಮುಖ್ಯರಸ್ತೆಯಲ್ಲಿ‌ ನಡೆದಿದೆ. ಇಲ್ಲಿನ‌ ವೆಂಕಟೇಶ್…

2 years ago

10ಕ್ಕೂ ಹೆಚ್ಚು ಖಾಸಗಿ ಬಸ್‌ಗಳಿಗೆ ಬೆಂಕಿ: ಹೊತ್ತಿ ಉರಿದ‌ ಬಸ್ ಗಳು

ಬೆಂಗಳೂರಿನ ವೀರಭದ್ರನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿವೆ. ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮಷಿನ್ ಬಳಸಿ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಬಸ್‌ಗಳಿಗೆ…

2 years ago

ಅತ್ತಿಬೆಲೆ ಪಟಾಕಿ ದುರಂತ ಬೆನ್ನಲ್ಲೇ ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ಅವಘಡ: 7ಮಂದಿ ಸಜೀವ ದಹನ?: ಹಲವರಿಗೆ ಗಾಯ

ತಮಿಳುನಾಡು: ಅತ್ತಿಬೆಲೆ ಪಟಾಕಿ ದುರ್ಘಟನೆ ಬಳಿಕ ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ನಡೆದಿದ್ದು, ಅಗ್ನಿ ದುರಂತದಲ್ಲಿ 7ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.…

2 years ago

ಅತ್ತಿಬೆಲೆ ಪಟಾಕಿ‌ ದುರುಂತ: ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ: ಘಟನೆ ಕುರಿತು ತನಿಖೆಗೆ ಆದೇಶ: ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ

ಆನೆಕಲ್‌ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಸಂಭವಿಸಿ ಹದಿನಾಲ್ಕು ಮಂದಿ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗ್ನಿ ಅವಘಡಕ್ಕೆ…

2 years ago

ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ಅವಘಡ: ಸುಟ್ಟು ಕರಕಲಾದ ಕಿಟಿಕಿ, ಬಾಗಿಲು, ಹಳೇ ದ್ವಿಚಕ್ರ ವಾಹನಗಳು

ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದ ಕುಂಬಾರಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಜಯರಾಮ ಎಂಬ ವ್ಯಕ್ತಿಗೆ ಸೇರಿದ ಗೋದಾಮು ಎಂದು ತಿಳಿದುಬಂದಿದೆ. ಗೋದಾಮಿನಲ್ಲಿದ್ದ ಕಿಟಿಕಿ,…

2 years ago

ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ನಲ್ಲಿ ಬೆಂಕಿ ಅನಾಹುತ: ಅಣುಕು ಪ್ರದರ್ಶನ

  ದೇವನಹಳ್ಳಿ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರವಿರುವ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರೈವೇಟ್ ಲಿಮಿಟೆಡ್‌ನ ಅನಿಲ ಸಂಗ್ರಹಾಗಾರದಲ್ಲಿ ಅನಿಲವನ್ನು ಪೈಪ್ ಲೈನ್ ಮೂಲಕ…

2 years ago