ಕುಣಿಯೋದಕ್ಕೆ ಕೈಲಾಗದವನು ನೆಲ ಡೊಂಕು ಎಂದು ಹೇಳಿ ನುಣಿಚಿಕೊಳ್ಳುವುದುಂಟು, ಆದರೆ ಸಾಧನೆ ಮಾಡುವ ಛಲ ಇದ್ದವನು ಯಾವ ಕುಂಟು ನೆಪ ಹೇಳದೇ ಸಾಧನೆ ಮಾಡಿ ತೋರಿಸುತ್ತಾನೆ. ಮನುಷ್ಯನಿಗೆ…