ಅಬ್ಬಬ್ಬಾ…… ಈ ದೊಡ್ಡ ಮನುಷ್ಯರಿಗೆ ಎಷ್ಟೊಂದು ಅಧಿಕಾರದ ದಾಹ..!

ಒಮ್ಮೆ ಗೆದ್ದರೆ ಇನ್ನೊಮ್ಮೆ, ಇನ್ನೊಮ್ಮೆ ಗೆದ್ದರೆ ಮತ್ತೊಮ್ಮೆ, ಮತ್ತೊಮ್ಮೆ ಗೆದ್ದರೆ ಮಗದೊಮ್ಮೆ, ಮಗದೊಮ್ಮೆ ಗೆದ್ದರೆ ಸಾಯುವವರೆಗೂ….. ಒಟ್ಟಿನಲ್ಲಿ ಅಧಿಕಾರದಲ್ಲಿ ಇರಲೇಬೇಕು. ಅಧಿಕಾರ…