ವಿಫಲ ಕೊಳವೆ ಬಾವಿ ಮುಚ್ಚದಿದ್ದಲ್ಲಿ ಮಾಲಿಕರ ವಿರುದ್ಧ ಕ್ರಿಮಿನಲ್ ಕೇಸ್- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಎಚ್ಚರಿಕೆ

ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ, ಬೋರ್‌ವೆಲ್‌ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ, ಬೋರ್‌ವೆಲ್‌ಗಳನ್ನು ಮುಚ್ಚದೇ, ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು…