ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ, ಬೋರ್‌ವೆಲ್‌ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ, ಬೋರ್‌ವೆಲ್‌ಗಳನ್ನು ಮುಚ್ಚದೇ, ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು ಕೊಳವೆಬಾವಿ, ಬೋರ್‌ವೆಲ್‌ಗಳಲ್ಲಿ ಬಿದ್ದು, ಆಗಿಂದಾಗ್ಗೆ…