ಅನಾಥರು

ಅನಾಥ ಮಕ್ಕಳು…… ಇವರ ಬಗ್ಗೆ ಇರಲಿ ಕಾಳಜಿ…

ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು..... ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು. ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ…

2 years ago