ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿನಿ ಮರ್ಡರ್: ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಬಾಲಕಿ ಬಲಿ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

2 ದಿನಗಳ ಹಿಂದೆ ಕಾಣೆಯಾಗಿದ್ದ 15 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಪೊಲೀಸ್…