ಅನ್ನದ ಛತ್ರ

ಜೀವವಿರುವ ಈ ದೇಹಕ್ಕಿಂತ ದಾರವೇ ಮುಖ್ಯವಾಯಿತೆ..? ಹಾಗಾದರೆ ನಾನೇನು…?

ಕಥೆಯೋ, ಕಾಲ್ಪನಿಕವೋ, ವಾಸ್ತವವೋ, ನಿಮ್ಮ ವಿವೇಚನೆಗೆ ಬಿಡುತ್ತಾ....... ಆಗ ನಾನು ತುಂಬಾ ಬಸವಳಿದಿದ್ದೆ. ಹಣಕಾಸಿನ ವ್ಯವಹಾರ ನೆಲಕಚ್ಚಿತ್ತು. ನಗರದಲ್ಲಿ ಇರಲು ಸಾಧ್ಯವೇ ಇಲ್ಲದಂತ ಪರಿಸ್ಥಿತಿ ಉಂಟಾಗಿತ್ತು. ಪೋಲೀಸರ…

1 year ago